ನ್ಯೂಯಾರ್ಕ್ ಓಪನ್ : ಸೆಮಿಫೈನಲಿಗೆ ನಿಶಿಕೊರಿ
Team Udayavani, Feb 18, 2018, 6:45 AM IST
ನ್ಯೂಯಾರ್ಕ್: ಜಪಾನಿನ ಕೀ ನಿಶಿಕೊರಿ ನ್ಯೂಯಾರ್ಕ್ ಓಪನ್ ಟೆನಿಸ್ ಪಂದ್ಯಾವಳಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಅವರು ಮಾಲ್ಡೋವಾದ ರಾಡು ಅಲ್ಬೋಟ್ ವಿರುದ್ಧ 4-6, 6-3, 6-1 ಅಂತರದ ಜಯ ಸಾಧಿಸಿದರು.
ನಿಶಿಕೊರಿ ಅವರ ಸೆಮಿಫೈನಲ್ ಎದುರಾಳಿ ಅಗ್ರ ಶ್ರೇಯಾಂಕದ ಕೆವಿನ್ ಆ್ಯಂಡರ್ಸನ್. ದಕ್ಷಿಣ ಆಫ್ರಿಕಾದ ಈ ಆಟಗಾರ 6-3, 5-7, 6-4ರಿಂದ ಅಮೆರಿಕದ ಫ್ರಾನ್ಸೆಸ್ ಟಿಯಾಫೊ ಅವರಿಗೆ ಸೋಲುಣಿಸಿದರು. ದಿನದ ಇನ್ನೊಂದು ಪಂದ್ಯದಲ್ಲಿ ಅಮೆರಿಕದ ಸ್ಯಾಮ್ ಕ್ವೆರ್ರಿ 7-6 (7-5), 7-6 (7-4) ಅಂತರದಿಂದ ಕ್ರೊವೇಶಿಯಾದ ಐವೊ ಕಾರ್ಲೋವಿಕ್‌ಗೆ ಸೋಲುಣಿಸಿದರು.
ಮೊದಲು ಎಂಫಿಸ್‌ನಲ್ಲಿ ನಡೆಯುತ್ತಿದ್ದ ಈ ಪಂದ್ಯಾವಳಿಯಲ್ಲಿ ನಿಶಿಕೊರಿ ಸತತ 4 ವರ್ಷ ಪ್ರಶಸ್ತಿ ಎತ್ತಿದ ಸಾಧನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.