ಟೆಸ್ಟ್‌ ಬ್ಯಾಟ್ಸ್‌ಮನ್‌ ರ್‍ಯಾಂಕಿಂಗ್‌ ವಿರಾಟ್‌ ಮತ್ತೆ ನಂ. 1

Team Udayavani, Jul 24, 2019, 6:12 AM IST

kohli

ದುಬಾೖ: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟವಾಗಿದ್ದು ಟೆಸ್ಟ್‌ ಬ್ಯಾಟ್ಸ್‌ ಮನ್‌ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತೆ ನಂ. 1 ಸ್ಥಾನ ಅಲಂಕರಿಸಿದ್ದಾರೆ. 922 ಅಂಕಗಳೊಂದಿಗೆ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ನ್ಯೂಜಿಲ್ಯಾಂಡಿನ ಕೇನ್‌ ವಿಲಿಯಮ್ಸನ್‌ (913) ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಚೇತೇಶ್ವರ್‌ ಪೂಜಾರ 881 ಅಂಕ ಗಳಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್‌ ರ್‍ಯಾಂಕಿಂಗ್‌ನಲ್ಲಿ ರವೀಂದ್ರ ಜಡೇಜ 3ನೇ ಸ್ಥಾನದಲ್ಲಿದ್ದಾರೆ.

ತಂಡ ರ್‍ಯಾಂಕಿಂಗ್‌ನಲ್ಲಿ ಭಾರತ ತನ್ನ ಅಗ್ರಸ್ಥಾನವನ್ನು ಉಳಿಸಿಕೊಂಡು ಬಲಿಷ್ಠ ತಂಡವೆಂದು ಮತ್ತೆ ಸಾಬೀತುಪಡಿಸಿದೆ. ಅಗ್ರ ಐದು ಸ್ಥಾನಗಳಲ್ಲಿ ಅನುಕ್ರಮವಾಗಿ ನ್ಯೂಜಿಲ್ಯಾಂಡ್‌ (2) ದಕ್ಷಿಣ ಆಫ್ರಿಕಾ (3)ಇಂಗ್ಲೆಂಡ್‌(4) ಆಸ್ಟ್ರೇಲಿಯ (5) ಇವೆ.

6ನೇ ಸ್ಥಾನದಲ್ಲಿ ಜಡೇಜ
ಬೌಲಿಂಗ್‌ ರ್‍ಯಾಂಕಿಂಗ್‌ನ ಅಗ್ರ ಹತ್ತರಲ್ಲಿ ಭಾರತದ ಇಬ್ಬರು ಸ್ಪಿನ್‌ ಬೌಲರ್‌ಗಳಿದ್ದಾರೆ. ಜಡೇಜ 6ನೇ ಮತ್ತು ಆರ್‌. ಅಶ್ವಿ‌ನ್‌ 10ನೇ ಸ್ಥಾನದಲ್ಲಿದ್ದಾರೆ. ಗಾಯದ ಸಮಸ್ಯೆಯಿಂದ ಅಯರ್‌ಲ್ಯಾಂಡ್‌ ವಿರುದ್ಧದ ಸರಣಿಯಿಂದ ಹೊರಬಿದ್ದ ಇಂಗ್ಲೆಂಡಿನ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಸದ್ಯ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಂದು ವೇಳೆ ಅವರು ಆಡಿದ್ದರೆ ಅಗ್ರಸ್ಥಾನದಲ್ಲಿರುವ ಕಮಿನ್ಸ್‌ ಅವರೊಂದಿಗಿನ 16 ಅಂಕಗಳ ಅಂತರವನ್ನು ಕಡಿಮೆಗೊಳಿಸಲು ಪ್ರಯತ್ನಿಸಬಹುದಿತ್ತು. ಆಸೀಸ್‌ನ ಪ್ಯಾಟ್‌ ಕಮಿನ್ಸ್‌ ಅಗ್ರಸ್ಥಾನದಲ್ಲಿದ್ದರೆ ದ.ಆಫ್ರಿಕಾದ ರಬಾಡ 3ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.