Test:ಕೊಹ್ಲಿ ಈ ಸರಣಿಗೇ ಅನುಮಾನ!
Team Udayavani, Feb 8, 2024, 6:20 AM IST
ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧದ ಮುಂದಿನೆರಡು ಟೆಸ್ಟ್ ಪಂದ್ಯ ಗಳಿಂದಲೂ ವಿರಾಟ್ ಕೊಹ್ಲಿ ಬಹುತೇಕ ಹೊರ ಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ. ಜತೆಗೆ ಅಂತಿಮ ಟೆಸ್ಟ್ನಲ್ಲಿ ಆಡುವುದೂ ಅನುಮಾನ ಎಂದಿದೆ. ಇದರೊಂದಿಗೆ ಕೊಹ್ಲಿ ಇಡೀ ಸರಣಿಯನ್ನೇ ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಧರ್ಮಶಾಲಾದಲ್ಲಿ ನಡೆಯುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಇನ್ನೂ ಒಂದು ತಿಂಗಳಿರುವ ಕಾರಣ (ಮಾ. 7-11) ಕೊಹ್ಲಿ ಲಭ್ಯತೆ ಬಗ್ಗೆ ಈಗಲೇ ಏನೂ ಹೇಳುವಂತಿಲ್ಲ ಎಂದೂ ಮಂಡಳಿ ಮೂಲ ತಿಳಿಸಿದೆ.
ಆದರೆ ಕೊಹ್ಲಿ ಗೈರಿಗೆ ಕಾರಣವೇನು ಎಂಬುದು ಈವರೆಗೆ ಅಧಿಕೃತವಾಗಿ ತಿಳಿದು ಬಂದಿಲ್ಲ. ಅವರು 2ನೇ ಮಗುವಿನ ನಿರೀಕ್ಷೆ ಯಲ್ಲಿದ್ದಾರೆ ಎಂಬುದನ್ನೇ ಪ್ರಮುಖ ಕಾರಣ ಎಂದು ಭಾವಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.