Test: ಸಣ್ಣ ಮೊತ್ತಕ್ಕೆ ಕುಸಿದ ನ್ಯೂಜಿಲ್ಯಾಂಡ್
Team Udayavani, Feb 14, 2024, 11:07 PM IST
ಹ್ಯಾಮಿಲ್ಟನ್: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿ ಲ್ಯಾಂಡನ್ನು 211ಕ್ಕೆ ಹಿಡಿದು ನಿಲ್ಲಿಸಿದ ದಕ್ಷಿಣ ಆಫ್ರಿಕಾ 31 ರನ್ ಮುನ್ನಡೆ ಸಾಧಿಸಿದೆ.
ದಕ್ಷಿಣ ಆಫ್ರಿಕಾದ 242 ರನ್ನುಗಳ ಮೊದಲ ಇನ್ನಿಂಗ್ಸ್ಗೆ ಜವಾಬು ನೀಡಿದ ನ್ಯೂಜಿಲ್ಯಾಂಡ್ ದ್ವಿತೀಯ ದಿದನಾಟದಲ್ಲಿ 211ಕ್ಕೆ ಕುಸಿಯಿತು. ಆಫ್ಸ್ಪಿನ್ನರ್ ಡೇನ್ ಪೀಟ್ 5 ವಿಕೆಟ್ ಉರುಳಿಸಿ ಕಿವೀಸ್ಗೆ ಬಿಸಿ ಮುಟ್ಟಿಸಿದರು. ಇದು ಅವರ ಜೀವನಶ್ರೇಷ್ಠ ಸಾಧನೆ ಆಗಿದೆ. ಲ್ಯಾಥಂ, ವಿಲಿಯಮ್ಸನ್, ಯಂಗ್, ಫಿಲಿಪ್ಸ್ ಮತ್ತು ವ್ಯಾಗ್ನರ್ ಅವರ ವಿಕೆಟ್ಗಳನ್ನು ಪೀಟ್ ತಮ್ಮದಾಗಿಸಿಕೊಂಡರು. ವೇಗಿ ಡೇನ್ ಪೀಟರ್ಸನ್ 3 ವಿಕೆಟ್ ಉರುಳಿಸಿದರು.
ಡೇವನ್ ಕಾನ್ವೇ ಅವರನ್ನು ಶೂನ್ಯಕ್ಕೆ ಕಳೆದುಕೊಂಡ ಬಳಿಕ ಚೇತರಿಸಿಕೊಂಡ ನ್ಯೂಜಿಲ್ಯಾಂಡ್ ಒಂದಕ್ಕೆ 75 ರನ್ ಗಳಿಸಿ ಉತ್ತಮ ಮೊತ್ತದ ಸೂಚನೆ ನೀಡಿತ್ತು. ಆದರೆ ಅನಂತರ ಸತತವಾಗಿ ವಿಕೆಟ್ ಕಳೆದುಕೊಳ್ಳತೊಡಗಿತು.
43 ರನ್ ಮಾಡಿದ ವಿಲಿಯಮ್ಸನ್ ಕಿವೀಸ್ ಸರದಿಯ ಟಾಪ್ ಸ್ಕೋರರ್. ಲ್ಯಾಥಂ 40, ಯಂಗ್ 36, ರಚಿನ್ ರವೀಂದ್ರ 29 ಹಾಗೂ ಕೊನೆಯ ಹಂತದಲ್ಲಿ ಆಕ್ರಮಣ ಕಾರಿಯಾಗಿ ಆಡಿದ ವ್ಯಾಗ್ನರ್ 33 ರನ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.