Test; ಪಾಕಿಸ್ಥಾನಕ್ಕೆ 10 ವಿಕೆಟ್ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್
Team Udayavani, Jan 6, 2025, 11:42 PM IST
ಕೇಪ್‌ಟೌನ್: ಪಾಕಿಸ್ಥಾನ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು 10 ವಿಕೆಟ್‌ಗಳಿಂದ ಜಯಿಸಿದ ದಕ್ಷಿಣ ಆಫ್ರಿಕಾ ಸರಣಿಯನ್ನು 2-0 ಕ್ಲೀನ್‌ಸ್ವೀಪ್ ಆಗಿ ವಶಪಡಿಸಿಕೊಂಡಿದೆ.
421 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಪಾಕಿಸ್ಥಾನ ಫಾಲೋಆನ್‌ಗೆ ಸಿಲುಕಿತ್ತು. ನಾಯಕ ಶಾನ್ ಮಸೂದ್ (145)-ಬಾಬರ್ ಆಜಂ (81) ಮೊದಲ ವಿಕೆಟಿಗೆ 205 ರನ್ ಒಟ್ಟುಗೂಡಿಸಿ ತಂಡವನ್ನು ಇನ್ನಿಂಗ್ಸ್ ಸೋಲಿನಿಂದ ಪಾರುಮಾಡಿದರು. ದ್ವಿತೀಯ ಸರದಿಯಲ್ಲಿ ಪಾಕ್ 478 ರನ್ ಪೇರಿಸಿತು.
ಗೆಲುವಿಗೆ 58 ರನ್ನುಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ 7.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಸಾಧಿಸಿತು.
ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶ ಪಾಕಿಸ್ಥಾನದ ಮುಂದಿತ್ತು. ಆದರೆ ಇದನ್ನು 2 ವಿಕೆಟ್‌ಗಳಿಂದ ಕಳೆದುಕೊಂಡಿತು. ಈ ಫಲಿತಾಂಶದಿಂದ ದಕ್ಷಿಣ ಆಫ್ರಿಕಾ ಮೊದಲ ಸಲ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಿತ್ತು.
ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ-615 ಮತ್ತು ವಿಕೆಟ್ ನಷ್ಟವಿಲ್ಲದೆ 58. ಪಾಕಿಸ್ಥಾನ-194 ಮತ್ತು 478.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.