Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌


Team Udayavani, May 20, 2024, 12:32 AM IST

1-ewqwe

ಬ್ಯಾಂಕಾಕ್‌: ಭಾರತದ ಸ್ಟಾರ್‌ ಶಟ್ಲರ್‌ಗಳಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ “ಥಾಯ್ಲೆಂಡ್‌ ಓಪನ್‌ ಸೂಪರ್‌ 500′ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ. ಇದ ರಿಂದ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಹೋರಾ ಡಲು ಹೊಸ ಸ್ಫೂರ್ತಿ ಪಡೆದಿದ್ದಾರೆ.

ರವಿವಾರ ನಡೆದ ಪ್ರಶಸ್ತಿ ಕಾಳಗದಲ್ಲಿ ವಿಶ್ವದ ನಂ. 3 ಜೋಡಿಯಾದ ಚಿರಾಗ್‌-ಸಾತ್ವಿಕ್‌ ಸೇರಿಕೊಂಡು 29ನೇ ರ್‍ಯಾಂಕಿಂಗ್‌ನ ಚೀನ ಆಟಗಾರರಾದ ಚೆನ್‌ ಬೊ ಯಾಂಗ್‌-ಲಿಯು ಯಿ ವಿರುದ್ಧ 21-15, 21-15 ಅಂತರದ ಗೆಲುವು ಸಾಧಿಸಿದರು. ಇದು ಚಿರಾಗ್‌-ಸಾತ್ವಿಕ್‌ ಜೋಡಿಗೆ ಒಲಿದ 8ನೇ ಬಿಡಬ್ಲ್ಯುಎಫ್ ಪ್ರಶಸ್ತಿ.

ಏಷ್ಯನ್‌ ಗೇಮ್ಸ್‌ ಚಾಂಪಿಯನ್‌ ಆಗಿರುವ ಸಾತ್ವಿಕ್‌-ಚಿರಾಗ್‌ ಜೋಡಿಗೆ ಈ ಸೀಸನ್‌ನಲ್ಲಿ ಒಲಿದ 2ನೇ ಬ್ಯಾಡ್ಮಿಂಟನ್‌ ಪ್ರಶಸ್ತಿ ಇದಾಗಿದೆ. ಇದಕ್ಕೂ ಮೊದಲು ಮಾರ್ಚ್‌ನಲ್ಲಿ “ಫ್ರೆಂಚ್‌ ಓಪನ್‌ ಸೂಪರ್‌ 750′ ಪಂದ್ಯಾ ವಳಿಯಲ್ಲಿ ಚಾಂಪಿಯನ್‌ ಆಗಿ ದ್ದರು. ಮಲೇಷ್ಯಾ ಸೂಪರ್‌ 1000 ಮತ್ತು ಇಂಡಿಯಾ ಸೂಪರ್‌ 750 ಕೂಟಗಳಲ್ಲಿ ರನ್ನರ್ ಅಪ್‌ ಆಗಿದ್ದರು.

“ಥಾಯ್ಲೆಂಡ್‌ ನಮ್ಮ ಪಾಲಿನ ಅದೃಷ್ಟದ ತಾಣ. 2019ರಲ್ಲಿ ನಾವಿಲ್ಲಿ ಚಾಂಪಿಯನ್‌ ಆಗಿದ್ದೆವು. ಅನಂತರ ಇಂದಿನ ತನಕ ಬಹಳಷ್ಟು ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಯಿತು. ಒಲಿಂಪಿಕ್ಸ್‌ ಸೇರಿದಂತೆ ಮುಂಬರುವ ಅನೇಕ ಪ್ರಮುಖ ಟೂರ್ನಿಗಳಿಗೆ ಈ ಗೆಲುವು ಸ್ಫೂರ್ತಿ ತುಂಬಲಿದೆ ಎಂಬ ನಂಬಿಕೆ ನಮ್ಮದು’ ಎಂಬುದಾಗಿ ಸಾತ್ವಿಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.