ದ. ಆಫ್ರಿಕಾ ಆಟಗಾರರು ಸುರಕ್ಷಿತ
Team Udayavani, Apr 4, 2020, 5:46 AM IST
ಜೊಹಾನ್ಸ್‌ಬರ್ಗ್: ಭಾರತದಲ್ಲಿ ಏಕದಿನ ಸರಣಿ ಪೂರ್ಣಗೊಳಿಸದೇ ತವರಿಗೆ ಮರಳಿದ ದಕ್ಷಿಣ ಆಫ್ರಿಕಾದ ಎಲ್ಲ ಆಟಗಾರರು ಸುರಕ್ಷಿತವಾಗಿದ್ದಾರೆ. ಪರೀಕ್ಷೆಗೆ ಹಾಜರಾಗದ ಕೆಲವು ಆಟಗಾರರಲ್ಲಿ ಸೋಂಕಿನ ಬಗ್ಗೆ ಯಾವುದೇ ಲಕ್ಷಣ ಗೋಚರವಾಗಿಲ್ಲ ಮತ್ತು ಪರೀಕ್ಷೆಗೆ ಒಳಗಾದವರ ವರದಿ ನೆಗೆಟಿವ್ ಬಂದಿದೆ ಎಂದು ತಂಡದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ| ಶುವಾçಬ್ ಮಂಜ್ರ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಆಟಗಾರರು ಮಾ. 18ರಂದು ತವರಿಗೆ ಮರಳಿದ್ದರು. ಗುರುವಾರ ತಮ್ಮ 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಮುಗಿಸಿದ್ದಾರೆ. ಆದರೆ ದೇಶದೆಲ್ಲೆಡೆ ಲಾಕ್‌ಡೌನ್ ಇರುವುದರಿಂದ ಅವೆರಲ್ಲ ಇನ್ನೂ ಎರಡು ವಾರ ಮನೆಯಿಂದ ಹೊರಗೆ ಹೋಗುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.