ಕುಸಲ್ ಪೆರೆರ ಶತಕ
Team Udayavani, Jul 27, 2019, 5:52 AM IST
ಕೊಲಂಬೊ: ಬಾಂಗ್ಲಾದೇಶ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟಿಗೆ 314 ಪೇರಿಸಿ ಸವಾಲೊಡ್ಡಿದೆ.
ವಿಕೆಟ್ ಕೀಪರ್ ಕುಸಲ್ ಪೆರೆರ 111 ರನ್ ಬಾರಿಸಿ ಲಂಕೆಯ ಬೃಹತ್ ಮೊತ್ತಕ್ಕೆ ಕಾರಣರಾದರು (99 ಎಸೆತ, 17 ಬೌಂಡರಿ, 1 ಸಿಕ್ಸರ್). ಇದು ಅವರ 5ನೇ ಶತಕ. ಏಂಜೆಲೊ ಮ್ಯಾಥ್ಯೂಸ್ 48 , ಕುಸಲ್ ಮೆಂಡಿಸ್ 43 ರನ್ ಮಾಡಿದರು. ಬಾಂಗ್ಲಾ ಪರ ಸೈಫುಲ್ ಇಸ್ಲಾಮ್ 3 ವಿಕೆಟ್ ಕಿತ್ತರು. ಇದು ಲಸಿತ ಮಾಲಿಂಗ ಅವರ ವಿದಾಯ ಪಂದ್ಯವಾಗಿದೆ. ಅವರು ಮೊದಲ ಓವರಿನಲ್ಲೇ ತಮಿಮ್ ಇಕ್ಬಾಲ್ (0) ವಿಕೆಟ್ ಉಡಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.