ಮಿಥಾಲಿ ಟಿ20 ವೃತ್ತಿಜೀವನ ಅಂತ್ಯ?
Team Udayavani, Aug 27, 2019, 10:24 PM IST
ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟ್ ಆಟಗಾರ್ತಿ, ಮಿಥಾಲಿ ರಾಜ್ ಅವರ ಟಿ20 ವೃತ್ತಿಜೀವನ ಅಂತ್ಯವಾಯಿತೇ? ಸದ್ಯದ ಬೆಳವಣಿಗೆ ಅದನ್ನು ಹೌದೆಂದು ದೃಢೀಕರಿಸುತ್ತಿವೆ. ಸೆ. 24ರಿಂದ ಭಾರತದಲ್ಲಿ ದ.ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆರಂಭವಾಗುತ್ತದೆ. ಅದಕ್ಕೆ ಸೆ.5ಕ್ಕೆ ತಂಡ ಆಯ್ಕೆಯಾಗುತ್ತದೆ. ಈ ಹಿಂದೆಯೇ ಮಿಥಾಲಿ ರಾಜ್ ಅವರನ್ನು ಟಿ20 ತಂಡದಿಂದ ಕೈಬಿಡಲು ಸಿದ್ಧತೆಗಳು ನಡೆದಿದ್ದವು. ಆಗ ಬಹಳ ವಿವಾದಗಳು ಸಂಭವಿಸಿದ್ದವು. ಈ ಬಾರಿ ಅವರನ್ನು ತಂಡಕ್ಕೆ ಆಯ್ಕೆ ಮಾಡದಿರುವುದು ಶೇ.99ರಷ್ಟು ಖಚಿತ ಎಂದು ಹೇಳಲಾಗಿದೆ.
ಆದರೆ ಮಿಥಾಲಿ ರಾಜ್ ಮಾತ್ರ ತಾನು ಆಯ್ಕೆಗೆ ಲಭ್ಯವಿದ್ದೇನೆ ಎಂದು ಹೇಳಿಕೊಂಡಿರುವುದು ಗೊಂದಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.