ವೃತ್ತಿಪರ ಬಾಕ್ಸರ್‌ಗಳಿಗೂ ಒಲಿಂಪಿಕ್ಸ್ ಅವಕಾಶ
Team Udayavani, Sep 2, 2019, 5:26 AM IST
ಹೊಸದಿಲ್ಲಿ: ವೃತ್ತಿಪರ ಬಾಕ್ಸಿಂಗ್ ಪ್ರವೇಶಿಸಿರುವ ಭಾರತದ ಬಾಕ್ಸರ್‌ಗಳಿಗೆ ಸಂತಸದ ಸುದ್ದಿಯೊಂದನ್ನು ಬಿಎಫ್ಐ ನೀಡಿದೆ.
ವಿಜೇಂದರ್ ಸಿಂಗ್, ನೀರಜ್ ಗೋಯತ್ ಅವರಂತಹ ಬಾಕ್ಸರ್‌ಗಳಿಗೆ ಮುಂದಿನ ವರ್ಷದ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡಿದೆ.
ಇದಕ್ಕಾಗಿ ಆ ಬಾಕ್ಸರ್‌ಗಳು ತಮ್ಮ ವೃತ್ತಿಪರ ಬಾಕ್ಸಿಂಗ್‌ನಿಂದ ಹೊರಬಂದು ಭಾರತ ಬಾಕ್ಸಿಂಗ್ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಪ್ರಕ್ರಿಯೆ ಆನಂತರ ಅರ್ಹತಾ ಕೂಟಕ್ಕೆ ಇವರ ಹೆಸರನ್ನು ಬಿಎಫ್ಐ ಸೂಚಿಸಲಿದೆ. ಅಲ್ಲಿ ಆಯ್ಕೆಯಾದರೆ ದೇಶವನ್ನು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸಬಹುದು.
ಅವಕಾಶ ನೀಡಿರಲಿಲ್ಲ. ಈ ವಿಚಾರದಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯೇ (ಎಐಬಿಎ) ಅವಕಾಶ ನೀಡಿದ್ದರೂ, ಬಿಎಫ್ಐ ಕಠಿನ ನಿಲುವು ತಾಳಿತ್ತು. ಈ ಬಾರಿ ನಿಯಮನ್ನು ಬದಲಾಯಿಸಿದೆ. ಇದು ಭಾರತಕ್ಕೆ ಯಾವ ರೀತಿಯಲ್ಲಿ ನೆರವು ನೀಡಲಿದೆ ಎನ್ನುವುದನ್ನು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.