Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು ಶಟ್ಲರ್ ಸಾವು
Team Udayavani, Jul 2, 2024, 6:28 AM IST
ಜಕಾರ್ತಾ: ಬ್ಯಾಡ್ಮಿಂಟನ್ ಪಂದ್ಯ ಆಡುತ್ತಿದ್ದಾಗಲೇ ಕುಸಿದುಬಿದ್ದು ಆಟಗಾರನೋರ್ವ ಮೃತಪಟ್ಟಿರುವ ದಾರುಣ ಘಟನೆ ಇಂಡೋನೇಷ್ಯಾದ ಅಂತಾರಾಷ್ಟ್ರೀಯ ಟೂರ್ನಿಯೊಂದರಲ್ಲಿ ನಡೆದಿದೆ. 17 ವರ್ಷದ ಚೀನ ಆಟಗಾರ ಝಾಂಕ್ ಝಿಜಿಯೆ ಈ ದುರ್ದೈವಿ.
ರವಿವಾರದ ಪಂದ್ಯದಲ್ಲಿ ಜಪಾನ್ ಕಸುಮ ಕವಾನೊ ವಿರುದ್ಧ ಝಿಜಿಯೆ ಸ್ಪರ್ಧಿಸುತ್ತಿದ್ದರು. ಮೊದಲ ಗೇಮ್ 1-1ರಲ್ಲಿದ್ದಾಗ ಝಿಜಿಯೆ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಅವರನ್ನು ಬದುಕಿಸುವ ಪ್ರಯತ್ನ ನಡೆಯಿತಾದರೂ ಅದು ಫಲ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.