ಪಾಕ್ಗೆ ಬಂದ ವಿಂಡೀಸ್ ವನಿತಾ ತಂಡ
Team Udayavani, Jan 31, 2019, 12:35 AM IST
ಕರಾಚಿ: ಪಾಕಿಸ್ಥಾನ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನಾಡಲು ವೆಸ್ಟ್ ಇಂಡೀಸ್ ವನಿತಾ ತಂಡ ಬುಧವಾರ ಕರಾಚಿಗೆ ಬಂದಿಳಿದಿದೆ. 15 ವರ್ಷಗಳ ಬಳಿಕ ಏಶ್ಯದ ಹೊರಗಿನ ವನಿತಾ ಕ್ರಿಕೆಟ್ ತಂಡವೊಂದು ಪಾಕಿಸ್ಥಾನಕ್ಕೆ ಕಾಲಿಡುತ್ತಿರುವುದರಿಂದ ತಂಡಕ್ಕೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ.
ಮೆರಿಸ್ಸಾ ಅಗ್ಯುಲೆರಾ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ತಂಡ ಪ್ರವಾಸ ಕೈಗೊಂಡಿದೆ. ಪಾಕಿಸ್ಥಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಸಹಕರಿಸುವ ಸಲುವಾಗಿ ಕೆರಿಬಿಯನ್ ಕ್ರಿಕೆಟ್ ಮಂಡಳಿ ವನಿತಾ ತಂಡವನ್ನು ಕಳುಹಿಸಿದೆ.ಪ್ರವಾಸಿ ವಿಂಡೀಸ್ ತಂಡಕ್ಕೆ ವಿಶೇಷ ಭದ್ರತಾ ಪಡೆಯನ್ನು ನೇಮಿಸಲಾಗಿದ್ದು, ವಿಮಾನ ನಿಲ್ದಾಣದಿಂದ ಹೊಟೇಲ್ ವರೆಗೂ 500ಕ್ಕೂ ಹೆಚ್ಚಿನ ಪೊಲೀಸರ ಸರ್ಪಗಾವಲು ಒದಗಿಸಲಾಗಿತ್ತು. ತಂಡವನ್ನು ಬುಲೆಟ್ ನಿರೋಧಕ ಬಸ್ಸುಗಳಲ್ಲಿ ಹೊಟೇಲ್ಗಳಿಗೆ ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.