ಒತ್ತಡ ನಿಭಾಯಿಸುವಲ್ಲಿ ಎಡವಿದೆವು: ಕೊಹ್ಲಿ

Team Udayavani, Mar 15, 2019, 12:30 AM IST

virat-kohli-800.jpg

ಹೊಸದಿಲ್ಲಿ: ಒತ್ತಡ ನಿಭಾಯಿಸುವಲ್ಲಿ ವಿಫ‌ಲವಾದ್ದರಿಂದ ಆಸ್ಟ್ರೇಲಿಯ ವಿರುದ್ಧ ಸರಣಿ ಸೋಲು ಅನುಭವಿಸಬೇಕಾಯಿತು ಎಂಬುದಾಗಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

“ಸರಣಿಯುದ್ದಕ್ಕೂ ನಾವು ಉತ್ತಮ ಮಟ್ಟದ ಆಟವನ್ನೇ ಆಡಿದ್ದೇವೆ. ಹೀಗಾಗಿ ಭಾರೀ ನಷ್ಟವೇನೂ ಆಗಿಲ್ಲ ಎಂಬುದು ನನ್ನ ಭಾವನೆ. ಕೊನೆಯ 3 ಪಂದ್ಯಗಳಲ್ಲಿ ನಮಗೂ ಗೆಲುವು ಸಾಧ್ಯವಿತ್ತು. ಆದರೆ ನಾವು ಒತ್ತಡ ನಿಭಾಯಿಸುವಲ್ಲಿ ಎಡವಿದೆವು. ಆದರೆ ಆಸ್ಟ್ರೇಲಿಯ ಒತ್ತಡ ತಡೆದುಕೊಂಡು ಆಡುವಲ್ಲಿ ಯಶಸ್ವಿಯಾಯಿತು’ ಎಂದು ಕೊಹ್ಲಿ ಹೇಳಿದರು.

ಸೋಲಿಗೆ ವಿನಾಯಿತಿ ಇಲ್ಲ
“ಆಸ್ಟ್ರೇಲಿಯ ವಿರುದ್ಧ ಸರಣಿ ಸೋತದ್ದಕ್ಕೇನೂ ವಿನಾಯಿತಿ ಇಲ್ಲ. ಸೋಲು ಸೋಲೇ. ನಮ್ಮೆಲ್ಲರ ಮುಂದೆ ವಿಶ್ವಕಪ್‌ ಕೂಟದ ಭಾರೀ ಸವಾಲಿದೆ. ಹೀಗಾಗಿ ಪ್ರತಿಯೊಂದು ಐಪಿಎಲ್‌ ಪಂದ್ಯವನ್ನೂ ಎಂಜಾಯ್‌ ಮಾಡಬೇಕು, ಮುಂದಿನ ವಿಶ್ವಕಪ್‌ ಪಂದ್ಯಾವಳಿಗೆ ಸಜ್ಜಾಗಬೇಕು. ಆದರೆ ಇಲ್ಲಿ ಒಂದು ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಐಪಿಎಲ್‌ ಪ್ರತೀ ವರ್ಷವೂ ಬರುತ್ತದೆ. ವಿಶ್ವಕಪ್‌ ದರ್ಶನವಾಗುವುದು 4 ವರ್ಷಗಳಿಗೊಮ್ಮೆ’ ಎಂದೂ ಕ್ಯಾಪ್ಟನ್‌ ಕೊಹ್ಲಿ ಹೇಳಿದರು. ಇಂಗ್ಲೆಂಡಿಗೆ ಪಯಣಿಸುವ ಪ್ರತಿಯೊಬ್ಬರೂ ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ವಿಶ್ವಾಸವೂ ಅವರದಾಗಿತ್ತು.

ಪಾಂಡ್ಯ-ಸಮತೋಲನ
ಒಮ್ಮೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಬಂದರೆ ಸಾಕು, ತಂಡದಲ್ಲಿ ತನ್ನಿಂತಾನಾಗಿ ಸಮತೋಲನ ಕಂಡುಬರುತ್ತದೆ. ಇದು ವಿಶ್ವಕಪ್‌ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂಬುದಾಗಿ ಕೊಹ್ಲಿ ಹೇಳಿದರು.

ತಂಡವಾಗಿ ಹೋರಾಡುವುದು, ಕಠಿನ ಸನ್ನಿವೇಶದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವುದೆಲ್ಲ ವಿಶ್ವಕಪ್‌ನಲ್ಲಿ ಬಹಳ ಮುಖ್ಯ. ತಂಡಕ್ಕೆ ಯಾರೇ ಆಯ್ಕೆಯಾಗಲಿ, ಅವರೆಲ್ಲರೂ ಜವಾಬ್ದಾರಿ ಹೊರಬೇಕು ಹಾಗೂ ಒತ್ತಡವನ್ನು ಸಮರ್ಥ ರೀತಿಯಲ್ಲಿ ನಿಭಾಯಿಸಬೇಕು ಎಂದು ಕೊಹ್ಲಿ ಎಚ್ಚರಿಸಿದರು.

ಟಾಪ್ ನ್ಯೂಸ್

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.