ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಸರಣಿಗೆ ಪ್ರೇಕ್ಷಕರಿಲ್ಲ


Team Udayavani, Dec 21, 2021, 4:40 AM IST

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಸರಣಿಗೆ ಪ್ರೇಕ್ಷಕರಿಲ್ಲ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಮತ್ತು ಏಕದಿನ ಸರಣಿಯ ಪಂದ್ಯಗಳಿಗೆ ಪ್ರೇಕ್ಷಕರಿಗೆ ಪ್ರವೇಶವಿಲ್ಲ ಎಂದು ಕ್ರಿಕೆಟ್‌ ಸೌತ್‌ ಆಫ್ರಿಕಾ ತಿಳಿಸಿದೆ. ಕಾರಣ, ಒಮಿಕ್ರಾನ್‌ ಭೀತಿ.

“ಕ್ರಿಕೆಟ್‌ ಸೌತ್‌ ಆಫ್ರಿಕಾ’ ಈ ಕುರಿತು ಹೇಳಿಕೆಯೊಂದನ್ನು ನೀಡಿದೆ. ಬಿಸಿಸಿಐ ಜತೆ ಚರ್ಚಿಸಿಯೇ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದೆ.

ಆದರೆ ಸರಣಿ ಆರಂಭಕ್ಕಿನ್ನೂ 6 ದಿನಗಳಿವೆ. ಸರಕಾರದ ಮಾರ್ಗಸೂಚಿ ಯಲ್ಲಿ ಬದಲಾವಣೆ ಸಂಭವಿಸಿದರೆ ಆಗ ಅಲ್ಪ ಪ್ರಮಾಣದಲ್ಲಿ ವೀಕ್ಷಕರಿಗೆ ಬಾಗಿಲು ತೆರೆಯಲೂಬಹುದು ಎಂದೂ ವರದಿಯಾಗಿದೆ.

ಹಾಗೆಯೇ ಕ್ರಿಕೆಟ್‌ ಸೌತ್‌ ಆಫ್ರಿಕಾ ಟಿಕೆಟ್‌ ಮಾರಾಟವನ್ನು ಆರಂಭಿಸುವ ಯಾವುದೇ ಸೂಚನೆ ನೀಡಿಲ್ಲ.

ಮಂಡಳಿಯ ಅಧಿಕಾರಿಗಳು, ಸ್ಥಳೀಯ ಕ್ರಿಕೆಟ್‌ ಸಂಸ್ಥೆಯ ಮುಖ್ಯ ಸ್ಥರು, ಪಾಸ್‌ ಹೊಂದಿರುವ ಕೆಲವು ಗಣ್ಯರಿಗಷ್ಟೇ ಪ್ರವೇಶ ಲಭಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಹೆಚ್ಚುತ್ತಿರುವ ಸೋಂಕಿನ ಪ್ರಕರಣ : ಎಲ್ಲ ಹೊರರೋಗಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ : BBMP

ಆತಂಕವಿಲ್ಲ..
ಒಮಿಕ್ರಾನ್‌ ವೈರಸ್‌ ದಕ್ಷಿಣ ಆಫ್ರಿಕಾದಲ್ಲೇ ಮೊದಲು ಕಾಣಿಸಿ ಕೊಂಡ ಕಾರಣ ಅಲ್ಲಿನ ಸರಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ದಕ್ಷಿಣ ಆಫ್ರಿಕಾ ಈಗಾಗಲೇ ಕೆಲವು ದೇಶಿ ಕ್ರಿಕೆಟ್‌ ಪಂದ್ಯಾವಳಿಗಳನ್ನು ರದ್ದುಗೊಳಿಸಿದೆ. ಆದರೆ ಭಾರತ ಸರಣಿಗೆ ಆತಂಕವಿಲ್ಲ ಎಂದಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.