ಒಲಿಂಪಿಕ್ಸ್ ಮುಂದೂಡಿಕೆಯ ಪ್ರಶ್ನೆಯೇ ಇಲ್ಲ: ಥಾಮಸ್
Team Udayavani, Jan 24, 2021, 7:20 AM IST
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದೂಡಲಾಗುತ್ತಿದೆ ಎಂಬ ವರದಿಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ (ಐಒಸಿ) ಅಧ್ಯಕ್ಷ ಥಾಮಸ್ ಬಾಕ್ ಮತ್ತು ಸ್ಥಳೀಯ ಸಂಘಟಕರು ತಳ್ಳಿಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಟೋಕಿಯೊ ಒಲಿಂಪಿಕ್ಸ್ ನಡೆಯುದಿಲ್ಲ ಎಂದು ಸುದ್ದಿಯಾಗಿತ್ತು. ಇದಕ್ಕೆ ಬಾಕ್ ಸ್ಪಷ್ಟನೆ ನೀಡಿದ್ದು, “ಅನಧಿಕೃತ ಮೂಲಗಳಿಂದ ಬಂದ ಸುದ್ದಿಗೆ ಯಾರೂ ಕಿವಿಗೊಡಬೇಡಿ. ಒಲಿಂಪಿಕ್ಸ್ ಕ್ರೀಡಾಕೂಟ ನಿಗದಿಯಂತೆ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದಕ್ಕೆ ಬೇಕಾದ ಎಲ್ಲ ಸಿದ್ದತೆ ನಡೆಯುತ್ತಿದೆ. ಈಗಾಗಲೇ ಕೋವಿಡ್-19 ಭೀತಿಯಿಂದ ಒಂದು ಬಾರಿ ಮುಂದೂಡಲ್ಟಟ್ಟ ಕ್ರೀಡಾಕೂಟವನ್ನು ಮತ್ತೆ ಮುಂದೂಡುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ. ಎಲ್ಲ ದೇಶಗಳಲ್ಲಿಯೂ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ’ ಎಂದು ಬಾಕ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.