ನ್ಯೂಜಿಲ್ಯಾಂಡ್ ತಂಡದ ಮೂವರಿಗೆ ಕೋವಿಡ್
Team Udayavani, May 20, 2022, 11:07 PM IST
ಲಂಡನ್: ಇಂಗ್ಲೆಂಡ್ ಪ್ರವಾಸಕ್ಕೆ ಆಗಮಿಸಿದ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಕೊರೊನಾ ಕಾಟ ಎದುರಾಗಿದೆ. ಮೂವರ ಫಲಿತಾಂಶ ಪಾಸಿಟಿವ್ ಬಂದಿದೆ.
ಸಸೆಕ್ಸ್ ವಿರುದ್ಧದ 4 ದಿನಗಳ ಅಭ್ಯಾಸ ಪಂದ್ಯದ ಆರಂಭಕ್ಕೂ ಮೊದಲು ಕಿವೀಸ್ ಈ ಆಘಾತಕ್ಕೆ ಸಿಲುಕಿತು. ಆದರೆ ಉಳಿದವರ ಫಲಿತಾಂಶ ನೆಗೆಟಿವ್ ಬಂದಿದೆ.
ಹೆನ್ರಿ ನಿಕೋಲ್ಸ್, ಬ್ಲೇರ್ ಟಿಕ್ನರ್ ಮತ್ತು ಬೌಲಿಂಗ್ ಕೋಚ್ ಶೇನ್ ಜುರ್ಗೆನ್ಸೆನ್ ಅವರ ಕೊರೊನಾ ಟೆಸ್ಟ್ ಫಲಿ ತಾಂಶ ಪಾಸಿಟಿವ್ ಬಂದಿದ್ದು, ಇವರೆಲ್ಲ 5 ದಿನಗಳ ಕಾಲ ಐಸೊಲೇಶನ್‌ನಲ್ಲಿ ಇರಲಿದ್ದಾರೆ. ಆದರೆ ಅಭ್ಯಾಸ ಪಂದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ.
ಸದ್ಯ ಐಪಿಎಲ್ ಆಡುತ್ತಿರುವ ನ್ಯೂಜಿಲ್ಯಾಂಡ್ ಟೆಸ್ಟ್ ಸ್ಪೆಷಲಿಸ್ಟ್‌ಗಳಾದ ಕೇನ್ ವಿಲಿಯಮ್ಸನ್, ಟ್ರೆಂಟ್ ಬೌಲ್ಟ್ ಈ ತಿಂಗಳ ಕೊನೆಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.