ಟೆಸ್ಟ್‌ ಕ್ರಿಕೆಟ್‌ನಲ್ಲಿ ಟಾಸ್‌ಗೇ ಕೊಕ್‌!

Team Udayavani, May 18, 2018, 7:35 AM IST

toss.jpg

ಮುಂಬೈ: ಕ್ರಿಕೆಟ್‌ನಲ್ಲಿ ಟಾಸ್‌ ಹಾರಿಸಿ ಪಂದ್ಯ ಆರಂಭ ಮಾಡುವುದು ಮೊದಲಿನಿಂದ ನಡೆದುಬಂದಿದೆ. 1877ರ
ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯದಿಂದಲೂ ಈ ಪರಂಪರೆ ಚಾಲ್ತಿಯಲ್ಲಿದೆ. ಇಂತಹ ಅವಿಭಾಜ್ಯ ಪದ್ಧತಿ ಮುಂದುವರಿಯಬೇಕೇ? ಬೇಡವೇ? ಎಂಬ ಚರ್ಚೆ ಐಸಿಸಿಯಲ್ಲಿ ಈಗ ಪ್ರಾರಂಭವಾಗಿದೆ. 

ಈ ಬಗ್ಗೆ ಮೇ 28, 29ರಂದು ಮುಂಬೈನಲ್ಲಿ ಅನಿಲ್‌ ಕುಂಬ್ಳೆ ನೇತೃತ್ವದ ಐಸಿಸಿ ಕ್ರಿಕೆಟ್‌ ಸಮಿತಿ ಚರ್ಚೆ ನಡೆಸಲಿದೆ.

ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುವ ತಂಡ, ಬೌಲ್‌ ಮಾಡುವ ತಂಡ ಯಾವುದು ಎನ್ನುವುದನ್ನು ನಿರ್ಧರಿಸಲು ಟಾಸ್‌ ಹಾರಿಸಿಯೇ ನಿರ್ಧರಿಸಲಾಗುತ್ತದೆ. ಆದರೆ ಈ ಪರಂಪರೆಯ ಔಚಿತ್ಯವಾದರೂ ಏನು ಎಂದು ಹಲವರು ಪ್ರಶ್ನಿಸಿದ್ದಾರೆ. ಪ್ರತಿಬಾರಿ ಆತಿಥೇಯ ತಂಡದ ನಾಯಕ ಟಾಸ್‌ ಹಾರಿಸುತ್ತಾರೆ. ಪ್ರವಾಸಿ ತಂಡದ ನಾಯಕ
ತಮ್ಮ ಆಯ್ಕೆ ಹೇಳುತ್ತಾರೆ. ಇದರ ಮೇಲೆ ಉಳಿದಿದ್ದು ನಿರ್ಧಾರವಾಗುತ್ತದೆ.

ಇದರಿಂದ ಆತಿಥೇಯ ತಂಡದ ನಾಯಕನಿಗೇ ಹೆಚ್ಚು ಲಾಭ. ಪಿಚ್‌ನ ಸ್ಥಿತಿಗತಿಗಳು ಚೆನ್ನಾಗಿ ಗೊತ್ತಿರುವುದರಿಂದ
ಅವರು ಗರಿಷ್ಠ ಲಾಭ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಟಾಸ್‌ ಹಾರಿಸುವ ಬದಲು ಪ್ರವಾಸಿ ತಂಡದ ನಾಯಕನಿಗೆ ಬೌಲಿಂಗ್‌ ಅಥವಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಳ್ಳಲು
ಅವಕಾಶ ಕೊಡಬೇಕು ಎಂದು ವಾದ ಶುರುವಾಗಿದೆ. ಇದನ್ನು ಕೌಂಟಿಯಲ್ಲಿ ಜಾರಿ ಮಾಡಲಾಗಿದೆ. ಪರಿಣಾಮ
ಸ್ಪರ್ಧಾತ್ಮಕತೆ ಜಾಸ್ತಿಯಾಗಿದೆ ಎಂದು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಹೇಳಿಕೊಂಡಿದೆ.

ಈ ಬಗ್ಗೆ ಸುದೀರ್ಘ‌ ಚರ್ಚೆ ಮೇ 28, 29ರಂದು ನಡೆಯಲಿದೆ. ಐಸಿಸಿ ಕ್ರಿಕೆಟ್‌ ಸಮಿತಿ ಮುಖ್ಯಸ್ಥ ಅನಿಲ್‌ ಕುಂಬ್ಳೆ, ಇತರೆ ಸದಸ್ಯರಾದ ರಾಹುಲ್‌ ದ್ರಾವಿಡ್‌, ಮಹೇಲಾ ಜಯವರ್ಧನೆ, ಆ್ಯಂಡ್ರೂé ಸ್ಟ್ರಾಸ್‌, ಟಿಮ್‌ ಮೇ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.