ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಮತ್ತಿಬ್ಬರು ಕ್ರೀಡಾಪಟುಗಳಲ್ಲಿ ಕೋವಿಡ್ ಪತ್ತೆ
Team Udayavani, Jul 22, 2021, 12:52 PM IST
ಟೋಕಿಯೋ : ಕ್ರೀಡಾಸಕ್ತರ ಬಹು ನಿರೀಕ್ಷೆಯ ಟೋಕಿಯೋ ಒಲಿಂಪಿಕ್ಸ್ ಗೆ ಕೋವಿಡ್ ಸೋಂಕಿನ ಕರಿಛಾಯೆ ನಿರಂತರವಾಗಿ ಕಾಡುತ್ತಿದೆ.
ಇಂದು ( ಗುರುವಾರ, ಜುಲೈ 22 ) ಕೂಡ ಇಬ್ಬರು ಕ್ರೀಡಾಳುಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವುದನ್ನು ಒಳಗೊಂಡು ಒಟ್ಟು 12 ಹೊಸ ಕೋವಿಡ್ ಸೋಂಕುಗಳು ಪತ್ತೆಯಾಗಿವೆ ಎಂದು ಲಿಂಪಿಕ್ ಸಮಿತಿ ಮಾಹಿತಿ ನೀಡಿದೆ. ಈ ಮೂಲಕ ಈವರೆಗೆ ಕ್ರೀಡಾಕೂಟದಲ್ಲಿ ಭಾಗಿಯಾಗುವ ಸಿಬ್ಬಂದಿಗಳು ಹಾಗೂ ಕ್ರೀಡಾ ಪಟುಗಳನ್ನೊಳಗೊಂಡು 87 ಮಂದಿಯಲ್ಲಿ ಕೋವಿಡ್ ಸೋಂಕು ದಾಖಲಾಗಿದೆ.
ಇದನ್ನೂ ಓದಿ : ದೈನಿಕ್ ಭಾಸ್ಕರ್, ಉ. ಪ್ರದೇಶದ ದೃಶ್ಯ ಮಾಧ್ಯಮ ಭಾರತ್ ಸಮಾಚಾರ್ ಕಚೇರಿಗಳ ಮೇಲೆ ಐಟಿ ದಾಳಿ..!
ಇನ್ನು, ಆರು ತಿಂಗಳ ನಂತರ ಟೋಕೋಯೋ ದಲ್ಲಿ ಎರಡು ದಿನಗಳ ಹಿಂದೆ 1, 832 ಹೊಸ ಕೋವಿಡ್ ಸೋಂಕು ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.
ನಾಳೆ (ಶುಕ್ರವಾರ, ಜುಲೈ 23) ರಂದು ಆರಮಬವಾಗು ಟೋಕಿಯೋ ಒಲಿಂಪಿಕ್ಸ್ 2020 ಆಗಸ್ಟ್ 8 ರ ತನಕ ಇರಲಿದೆ.
ಇದನ್ನೂ ಓದಿ : ಕಾಂಗ್ರೆಸ್ ನ ಮಂಗಳೂರು ಸಭೆ ರದ್ದು: ಆಸ್ಕರ್ ಆರೋಗ್ಯ ವಿಚಾರಿಸಲು ಡಿಕೆ ಶಿವಕುಮಾರ್ ಮಂಗಳೂರಿಗೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.