ಟೋಕಿಯೊ ಒಲಿಂಪಿಕ್ಸ್ ಟೆನಿಸ್ ಫೈನಲ್ಸ್ ನಿಯಮ ಬದಲಾವಣೆ
Team Udayavani, Apr 5, 2019, 6:05 AM IST
ಲಂಡನ್: ಟೋಕಿಯೊ ಒಲಿಂಪಿಕ್ಸ್ ಟೆನಿಸ್ ಸ್ಪರ್ಧೆಯ ಫೈನಲ್ ನಿಯಮದಲ್ಲಿ ಕೊಂಚ ಬದಲಾವಣೆಗಳಾಗುವ ಸಾಧ್ಯತೆ ಇದೆ. ಫೈನಲ್ ಪಂದ್ಯ ಐದರ ಬದಲು 3 ಸೆಟ್‌ಗಳಲ್ಲಿ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ಹೇಳಿದೆ.
ಇದು ಪುರುಷರ ಚಿನ್ನದ ಪದಕದ ಪಂದ್ಯ ಸಹಿತ ಉಳಿದ ಸಿಂಗಲ್ಸ್ ಪಂದ್ಯಗಳಿಗೂ ಅನ್ವಯವಾಗಲಿದೆ. ರಿಯೋ ಒಲಿಂಪಿಕ್ಸ್ ಫೈನಲ್‌ನಲ್ಲಿ ಆ್ಯಂಡಿ ಮರ್ರೆ ಪ್ರಶಸ್ತಿ ಉಳಿಸಿಕೊಳ್ಳುವ ಹಾದಿಯಲ್ಲಿ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ವಿರುದ್ಧ 4 ಗಂಟೆ ಮತ್ತು 4 ಸೆಟ್‌ಗಳ ಹೋರಾಟ ನಡೆಸಿದ್ದರು.
“ಈ ತಿದ್ದುಪಡಿಯಿಂದ ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸೆಡ್ ಡಬಲ್ಸ್ ವಿಭಾಗದ ಫೈನಲ್ ತಲುಪುವ ಆಟಗಾರರ ಕಳವಳವನ್ನು ಕಡಿಮೆ ಮಾಡಲಿದೆ’ ಎಂದು ಐಟಿಎಫ್ ಹೇಳಿದೆ.
ಪುರುಷರ ಮತ್ತು ವನಿತಾ ಡಬಲ್ಸ್ ಫೈನಲ್‌ನಲ್ಲಿ ನಿರ್ಣಾಯಕ 3ನೇ ಸೆಟ್ ಬದಲು 10 ಅಂಕಗಳ ಟೈ ಬ್ರೇಕರ್ ಇರಲಿದೆ. ಮಿಕ್ಸೆಡ್ ಟೀಮ್ ಡಬಲ್ಸ್‌ಗೂ ಈ ನಿಯಮ ಅನ್ವಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.