ಟಿಒಪಿ ಆಯ್ಕೆಯಾದ ಅಥ್ಲೀಟ್‌ಗಳಿಗೆ ಪ್ರತಿ ತಿಂಗಳು 50 ಸಾವಿರ ರೂ.
Team Udayavani, Sep 16, 2017, 7:50 AM IST
ನವದೆಹಲಿ: ಟಾರ್ಗೆಟ್ ಒಲಿಂಪಿಕ್ ಪೋಡಿಯಂ(ಟಿಒಪಿ) ಯೋಜನೆಗೆ ಆಯ್ಕೆಯಾದ ಅಥ್ಲೀಟ್‌ಗಳಿಗೆ ಇನ್ನು ಪ್ರತಿ ತಿಂಗಳು 50 ಸಾವಿರ ರೂ. ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಥೋಡ್, ಒಲಿಂಪಿಕ್ಸ್, ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್‌ನಲ್ಲಿ ಹೆಚ್ಚಿನ ಪದಕ ಗೆಲ್ಲುವ ಉದ್ದೇಶದಿಂದ ಅಥ್ಲೀಟ್‌ಗಳಿಗೆ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸದ್ಯ ಈ ಯೋಜನೆಗೆ 152 ಅಥ್ಲೀಟ್‌ಗಳನ್ನು ಆಯ್ಕೆ ಮಾಡಲಾಗಿದೆ. ಈ ಎಲ್ಲಾ ಅಥ್ಲೀಟ್‌ಗಲಿಗೆ ಸೆ.1 ರಿಂದಲೇ ಧನಸಹಾಯ ಖಾತೆಗೆ ಬೀಳಲಿದೆ.
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಕೇವಲ 2 ಪದಕವನ್ನು ಮಾತ್ರ ಗೆದ್ದಿತ್ತು. ಹೀಗಾಗಿ ಕೇಂದ್ರ ಸರ್ಕಾರ ಮುಂದಿನ ಒಲಿಂಪಿಕ್ಸ್‌ಗಳನ್ನು ಉದ್ದೇಶವಾಗಿಟ್ಟುಕೊಂಡು ಟಿಒಪಿ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.