ಬಾಂಗ್ಲಾ ಕ್ರಿಕೆಟಿಗರ ಬಂಡಾಯ ಬೆದರಿಕೆ

11 ಬೇಡಿಕೆ ಈಡೇರಿಸಿ, ಇಲ್ಲದಿದ್ದರೆ ಬಹಿಷ್ಕಾರ

Team Udayavani, Oct 22, 2019, 5:33 AM IST

e-27

Top Bangladesh players likely to go on strike amid growing discontent with cricket board

ಢಾಕಾ: ಆಂತರಿಕ ವಿಷಯಗಳಿಂದ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) ವಿರುದ್ಧ ಸಿಡಿದೆದ್ದಿರುವ ಕ್ರಿಕೆಟಿಗರು 11 ಅಂಶಗಳ ಬೇಡಿಕೆಗಳನ್ನು ಪಟ್ಟಿ ಮಾಡಿ ಮಂಡಳಿ ಮುಂದಿಟ್ಟಿದ್ದಾರೆ. ಇದರಲ್ಲಿ ತಿಳಿಸಲಾಗಿರುವ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಿ ಕ್ರಿಕೆಟ್‌ ಮತ್ತು ಕ್ರಿಕೆಟಿಗರ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳದಿದ್ದರೆ ಮುಂಬರುವ ಎಲ್ಲ ಸರಣಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಹೀಗಾಗಿ ಮುಂದಿನ ತಿಂಗಳ ಭಾರತ ಪ್ರವಾಸದಿಂದ ಬಾಂಗ್ಲಾ ತಂಡ ಹಿಂದಕ್ಕೆ ಸರಿಯುವ ಸಾಧ್ಯತೆಯೊಂದು ಗೋಚರಿಸಿದೆ.

ಕ್ರಿಕೆಟಿಗರ ಬೇಡಿಕೆ ಏನು?
ಕಳೆದ ತಿಂಗಳು ನಿಲ್ಲಿಸಿರುವ ಬಾಂಗ್ಲಾದೇಶ ಪ್ರೀಮಿಯರ್‌ ಲೀಗ್‌ ಅನ್ನು ಮತ್ತೆ ಪುನರಾರಂಭಿಸಬೇಕು, ಕ್ರಿಕೆಟಿಗರ ಕಲ್ಯಾಣ ಸಂಸ್ಥೆಯಲ್ಲಿ ಈಗಿರುವ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕು, ಬಾಂಗ್ಲಾ ಕ್ರಿಕೆಟ್‌ ಲೀಗ್‌ನಲ್ಲಿ ಸ್ಥಳೀಯ ಆಟಗಾರರ ಜತೆಗೆ ವಿದೇಶಿ ಆಟಗಾರರಿಗೂ ಹೆಚ್ಚಿನ ಅವಕಾಶ ಕಲ್ಪಿಸಬೇಕು, ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಈಗ ನೀಡುತ್ತಿರುವ ವೇತನ ತೀರ ಕಡಿಮೆಯಾಗಿದ್ದು ಕೂಡಲೇ ಹೆಚ್ಚಿಸಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿದೆ.

ಟಾಪ್ ನ್ಯೂಸ್

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

Champions Trophy: injury concerns to Team India; key bowler ruled out of the tournament!

Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್‌ ಕೂಟದಿಂದ ಔಟ್!

hardik

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

Champions Trophy: New Zealand squad announced; Three mark key players return to the team

Champions Trophy: ನ್ಯೂಜಿಲ್ಯಾಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

6

Ajekar: ಎಷ್ಟು ದಿನ ಟವರ್‌ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್‌ ಕೊಡಿ ಸ್ವಾಮಿ!

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

5

Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.