ಟಾಪ್‌ ಸೀಡ್‌ ಓಪನ್‌ ಟೆನಿಸ್‌; ಜೆನ್ನಿಫ‌ರ್‌ ಬ್ರಾಡಿಗೆ ಮೊದಲ ಪ್ರಶಸ್ತಿ

Team Udayavani, Aug 17, 2020, 7:52 PM IST

ಟಾಪ್‌ ಸೀಡ್‌ ಓಪನ್‌ ಟೆನಿಸ್‌; ಜೆನ್ನಿಫ‌ರ್‌ ಬ್ರಾಡಿಗೆ ಮೊದಲ ಪ್ರಶಸ್ತಿ

ಲೆಕ್ಸಿಂಗ್ಟನ್‌ (ಕೆಂಟುಕಿ): ಅಮೆರಿಕದ ಜೆನ್ನಿಫ‌ರ್‌ ಬ್ರಾಡಿ ಮೊದಲ ಬಾರಿಗೆ ಡಬ್ಲ್ಯುಟಿಎ ಪ್ರಶಸ್ತಿಯೊಂದನ್ನೆತ್ತಿ ಸಂಭ್ರಮಿಸಿದ್ದಾರೆ. ಕಳೆದ ರಾತ್ರಿ ನಡೆದ “ಟಾಪ್‌ ಸೀಡ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯ ಫೈನಲ್‌ನಲ್ಲಿ ಅವರು ಸ್ವಿಜರ್‌ಲ್ಯಾಂಡಿನ ಜಿಲ್‌ ಟೀಶ್ಮನ್‌ ವಿರುದ್ಧ 6-3, 6-4 ನೇರ ಸೆಟ್‌ಗಳ ಜಯ ಸಾಧಿಸಿದರು.

ಇದು ಕೋವಿಡ್ ಕಾಲದಲ್ಲಿ ನಡೆದ ಮೊದಲ ಡಬ್ಲ್ಯುಟಿಎ ಟೆನಿಸ್‌ ಪಂದ್ಯಾವಳಿಯಾಗಿದೆ. ಇದು ಯಶಸ್ವಿಯಾಗಿ ನಡೆದದ್ದು ಮುಂಬರುವ ಯುಎಸ್‌ ಓಪನ್‌ ಟೆನಿಸ್‌ ಪಂದ್ಯಾವಳಿಗೊಂದು ಸ್ಫೂರ್ತಿಯಾಗಲಿದೆ ಎಂದು ಸಂಘಟಕರು ಅಭಿಪ್ರಾಯಪಟ್ಟಿದ್ದಾರೆ.

ಈ ಕೂಟದಲ್ಲಿ ಒಂದೇ ಒಂದು ಸೆಟ್‌ ಕಳೆದುಕೊಳ್ಳದಿದ್ದುದು ಜೆನ್ನಿಫ‌ರ್‌ ಬ್ರಾಡಿ ಪಾಲಿನ ಹೆಗ್ಗಳಿಕೆ. ಸೆಮಿಫೈನಲ್‌ನಲ್ಲಿ ನೆಚ್ಚಿನ ಆಟಗಾರ್ತಿ ಕೊಕೊ ಗಾಫ್ ಅವರನ್ನೂ ಬ್ರಾಡಿ ನೇರ ಸೆಟ್‌ಗಳಲ್ಲಿ ಕೆಡವಿದ್ದರು.

ಗೆಲುವಿನ ನಂಬಿಕೆ ಇತ್ತು
“ಅಂಕಣಕ್ಕೆ ಇಳಿಯುವ ಮೊದಲು ನಾನು ಸ್ವಯಂ ನಂಬಿಕೆ ಹೊಂದಿದ್ದೆ. ಈ ಪಂದ್ಯವನ್ನು ನಾನು ಗೆಲ್ಲಬಲ್ಲೆ ಎಂಬುದೊಂದೇ ನನ್ನ ತಲೆಯಲ್ಲಿತ್ತು. ನಾನು ಎಣಿಸಿದ್ದೆಲ್ಲವೂ ಇಲ್ಲಿ ಸಾಕಾರಗೊಂಡಿದೆ’ ಎಂದು ಗೆಲುವಿನ ಬಳಿಕ ಬ್ರಾಡಿ ಹೇಳಿದರು. ಆದರೆ ಕೋವಿಡ್‌-19 ನಿಯಮಾವಳಿಯಿಂದಾಗಿ ಅವರ ಸಂಭ್ರಮಕ್ಕೆ ಯಾವುದೇ ಅವಕಾಶವಿರಲಿಲ್ಲ. ನೆಚ್ಚಿನ ತಿಂಡಿಯನ್ನು ತರಿಸಿಕೊಂಡು ಸಂಭ್ರಮಿಸುತ್ತೇನೆ ಎಂಬುದಾಗಿ ಬ್ರಾಡಿ ಹೇಳಿದರು.

ಸಿನ್ಸಿನಾಟಿ ಮಾಸ್ಟರ್
ವರ್ಷದ 4ನೇ ಹಾಗೂ ಅಂತಿಮ ಗ್ರ್ಯಾನ್‌ಸ್ಲಾಮ್‌ ಕೂಟವಾಗಬೇಕಿದ್ದ ಯುಎಸ್‌ ಓಪನ್‌ ಪಂದ್ಯಾವಳಿ ಈ ಬಾರಿ ವರ್ಷದ ಎರಡನೇ ಟೂರ್ನಿಯಾಗಿ ಆಯೋಜನೆಗೊಳ್ಳಲಿದ್ದು, ಆ. 31ರಿಂದ ಸೆ. 13ರ ತನಕ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಸಿನ್ಸಿನಾಟಿ ಮಾಸ್ಟರ್ ಪಂದ್ಯಾವಳಿ ಇಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.