ತ್ರಿಕೋನ ಸರಣಿ : ಬಾಂಗ್ಲಾದೇಶ ಚಾಂಪಿಯನ್
Team Udayavani, May 19, 2019, 6:00 AM IST
ಡಬ್ಲಿನ್: ತ್ರಿಕೋನ ಸರಣಿಯ ಫೈನಲ್‌ನಲ್ಲಿ ಡಕ್‌ವರ್ತ್-ಲೂಯಿಸ್ ನಿಯಮವನ್ನು ಮೆಟ್ಟಿನಿಂತ ಬಾಂಗ್ಲಾದೇಶ ಚಾಂಪಿಯನ್ ಆಗಿ ಮೂಡಿಬಂದಿದೆ. ಪ್ರಶಸ್ತಿ ಕಾಳಗದಲ್ಲಿ ಅದು ವೆಸ್ಟ್ ಇಂಡೀಸಿಗೆ 5 ವಿಕೆಟ್ ಸೋಲುಣಿಸಿತು.
ಮಳೆಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 24 ಓವರ್‌ಗಳಲ್ಲಿ ಒಂದು ವಿಕೆಟಿಗೆ 152 ರನ್ ಬಾರಿಸಿತು. ಬಾಂಗ್ಲಾದೇಶಕ್ಕೆ ಡಿ-ಎಲ್ ನಿಯಮದಂತೆ ಇಷ್ಟೇ ಓವರ್‌ಗಳಲ್ಲಿ ಲಭಿಸಿದ ಗುರಿ 210 ರನ್! ಇದನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿದ ಬಾಂಗ್ಲಾ 22.5 ಓವರ್‌ಗಳಲ್ಲಿ 5 ವಿಕೆಟಿಗೆ 213 ರನ್ ಬಾರಿಸಿ ಪ್ರಶಸ್ತಿಯನ್ನು ಎತ್ತಿಹಿಡಿಯಿತು.
ಆರಂಭಕಾರ ಸೌಮ್ಯ ಸರ್ಕಾರ್ 66, ಏಳನೇ ಕ್ರಮಾಂದಲ್ಲಿ ಆಡಲಿಳಿದ ಮೊಸದೆಕ್ ಹೊಸೈನ್ ಅಜೇಯ 52 ರನ್ ಬಾರಿಸಿ ಬಾಂಗ್ಲಾವನ್ನು ದಡ ಮುಟ್ಟಿಸಿದರು.
ಸಂಕ್ಷಿಪ್ತ ಸ್ಕೋರ್: ವೆಸ್ಟ್ ಇಂಡೀಸ್-24 ಓವರ್‌ಗಳಲ್ಲಿ ಒಂದು ವಿಕೆಟಿಗೆ-152 (ಹೋಪ್ 74, ಆ್ಯಂಬ್ರಿಸ್ ಔಟಾಗದೆ 69). ಬಾಂಗ್ಲಾದೇಶ-22.5 ಓವರ್‌ಗಳಲ್ಲಿ 5 ವಿಕೆಟಿಗೆ 213 (ಸರ್ಕಾರ್ 66, ಮೊಸದೆಕ್ ಔಟಾಗದೆ 52).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.