ಟ್ವಿಟರ್‌ನಲ್ಲಿ ಅಮ್ಮ, ಅನುಷ್ಕಾಗೆ ಕೊಹ್ಲಿ ಶುಭಾಶಯ
Team Udayavani, Mar 9, 2017, 12:02 PM IST
ಹೊಸದಿಲ್ಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಟ್ವಿಟರ್‌ನಲ್ಲಿ ಇಬ್ಬರು ಮಹಿಳೆಯರಿಗೆ ಶುಭಾಶಯ ಹೇಳಿದ್ದಾರೆ. ಇಬ್ಬರದ್ದೂ ಫೋಟೋ ಪ್ರಕಟಿಸಿ ಶುಭಾಶಯ ಹೇಳಿದ್ದಾರೆ ಎನ್ನುವುದು ಇಲ್ಲಿನ ಮತ್ತೂಂದು ವಿಶೇಷ.
ಈ ಇಬ್ಬರು ಪ್ರಬಲ ಮಹಿಳೆಯರು ನನ್ನ ಜೀವನವನ್ನೇ ಬದಲಿಸಿದ್ದಾರೆ ಎಂದು ಇದೇ ವೇಳೆ ಕೊಹ್ಲಿ ತಿಳಿಸಿದ್ದಾರೆ. ಯಾರಿಬ್ಬರು ಮಹಿಳೆಯರು ಎನ್ನುವ ಕುತೂಹಲ ನಿಮಗಿರ ಬಹುದು. ಅವರು ಬೇರಾರೂ ಅಲ್ಲ. ಒಬ್ಬರು ಕೊಹ್ಲಿ ಅವರ ಅಮ್ಮ ಮತ್ತೂಬ್ಬರು ಗೆಳತಿ ಬಾಲಿವುಡ್ ನಟಿ ಅನುಷ್ಕಾ ಶರ್ಮ. ಇವ ರಿಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಪ್ರಕಟಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯರಿಗೂ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು. ಅದರಲ್ಲೂ ನನ್ನ ಜೀವನದ ಬಲಿಷ್ಠ ಮಹಿಳೆಯರಿಬ್ಬರು. ಒಬ್ಬರು ನನ್ನ ತಾಯಿ. ನನ್ನ ಜೀವನದ ಅತ್ಯಂತ ಕಷ್ಟದ ಸಮಯದಲ್ಲಿ ನನ್ನೊಂದಿಗೆ ಇದ್ದವರು. ಇನ್ನೊಬ್ಬಳು ಗೆಳತಿ ಅನುಷ್ಕಾ ಶರ್ಮಾ. ಅನುಷ್ಕಾ ನೇರ ವ್ಯಕ್ತಿತ್ವ ಹೊಂದಿದವಳು ತಾನು ಸರಿ ಎಂದು ನಂಬಿದ್ದರ ಪರವಾಗಿ ನಿಲ್ಲುವವಳು ಎಂದು ಕೊಹ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.