ಫಿಫಾ ಮಹಿಳಾ ವಿಶ್ವಕಪ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಇಬ್ಬರ ಹತ್ಯೆ
Team Udayavani, Jul 20, 2023, 11:30 PM IST
ಆಕ್ಲಂಡ್: ಇಲ್ಲಿನ ಡೌನ್‌ಟೌನ್ ಬಳಿಯ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಬಂದೂಕುಧಾರಿಯೊಬ್ಬ ಕಾರ್ಮಿಕರ ಮೇಲೆ ಗುಂಡು ಹಾರಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ. ಈ ಘಟನೆ ಮಹಿಳಾ ವಿಶ್ವಕಪ್‌ನ ಮೊದಲ ಪಂದ್ಯ ಆರಂಭಕ್ಕೆ ಕೆಲವು ತಾಸುಗಳಿರುವಾಗ ಸಂಭವಿಸಿದೆ.ಆಬಳಿಕ ನಡೆದ ಪೊಲೀಸ್ ಶೂಟೌಟ್‌ನಲ್ಲಿ ಬಂದೂಕುಧಾರಿ ಮೃತಪಟ್ಟಿದ್ದಾನೆ. ಶೂಟೌಟ್ ವೇಳೆ ಅಧಿಕಾರಿ ಸಹಿತ ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.
ನಾರ್ವೆ ಮತ್ತು ಇತರ ಫುಟ್‌ಬಾಲ್ ತಂಡಗಳು ಉಳಿದು ಕೊಂಡಿರುವ ಹೊಟೇಲ್ ಬಳಿ ಶೂಟಿಂಗ್ ಸಂಭವಿಸಿದೆ.ಈ ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿರುವ ನ್ಯೂಜಿ ಲ್ಯಾಂಡ್ ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ಅವರು ಫುಟ್‌ಬಾಲ್ ಪಂದ್ಯಾ ವಳಿಯನ್ನು ನಿಗದಿಪಡಿಸಿದಂತೆ ಮುಂದುವರಿಯುತ್ತದೆ ಎಂದು ಹೇಳಿದರು.
ಸರಕಾರವು ಗುರುವಾರ ಬೆಳಗ್ಗೆ ಫಿಫಾ ಸಂಘಟಕರೊಂದಿಗೆ ಮಾತನಾಡಿದೆ. ಪಂದ್ಯಾವಳಿ ಈ ಹಿಂದೆ ಯೋಜಿಸಿದಂತೆ ಮುಂದುವರಿಯುತ್ತದೆ. ವ್ಯಾಪಕವಾದ ರಾಷ್ಟ್ರೀಯ ಭದ್ರತಾ ಬೆದರಿಕೆ ಸದ್ಯಕ್ಕ ಇಲ್ಲ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.