ಪ್ರೊ ಕಬಡ್ಡಿ: ಯು ಮುಂಬಾವನ್ನು ಮಣಿಸಿದ ಅರ್ಜುನ್‌ ದೇಶ್ವಾಲ್‌

ಪಾಟ್ನಾ ಪೈರೇಟ್ಸ್‌ ಸತತ ಗೆಲುವು

Team Udayavani, Nov 7, 2022, 10:53 PM IST

ಪ್ರೊ ಕಬಡ್ಡಿ: ಯು ಮುಂಬಾವನ್ನು ಮಣಿಸಿದ ಅರ್ಜುನ್‌ ದೇಶ್ವಾಲ್‌

ಪುಣೆ: ಸೋಮವಾರದ ಪ್ರೊ ಕಬಡ್ಡಿ ಮುಖಾಮುಖಿಯಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ ನ ರೈಡರ್‌ ಅರ್ಜುನ್‌ ದೇಶ್ವಾಲ್‌ ಅಮೋಘ ಪ್ರದರ್ಶನದೊಂದಿಗೆ ಯು ಮುಂಬಾ ಮೇಲೆ ಸವಾರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಜೈಪುರ್‌ 42-39 ಅಂತರದ ಗೆಲುವು ದಾಖಲಿಸಿದೆ.

ಅರ್ಜುನ್‌ 17 ರೈಡ್‌ಗಳಿಂದ ಒಟ್ಟು 15 ಅಂಕ ತಂದು ಕೊಟ್ಟರು. ಇದರಲ್ಲಿ 10 ಟಚ್‌ ಪಾಯಿಂಟ್‌ ಜತೆಗೆ 5 ಬೋನಸ್‌ ಪಾಯಿಂಟ್‌ ಒಳಗೊಂಡಿದೆ. ಇವರನ್ನು ಹೊರತುಪಡಿಸಿದರೆ ಲೆಫ್ಟ್ ಕಾರ್ನರ್‌ ಅಂಕುಶ್‌ 5 ಅಂಕ, ರೈಡರ್‌ ವಿ. ಅಜಿತ್‌ 4 ಅಂಕ ಗಳಿಸಿದರು.

ಮುಂಬಾ ಪರ ರೈಡರ್‌ಗಳಾದ ಆಶಿಷ್‌ ಮತ್ತು ಜೈ ಭಗವಾನ್‌ ಆಟ ಗಮನಾರ್ಹ ಮಟ್ಟದಲ್ಲಿತ್ತು. ಕ್ರಮವಾಗಿ 11 ಹಾಗೂ 6 ಅಂಕ ತಂದಿತ್ತರು.

ಎರಡೂ ತಂಡಗಳು ಸಮಬಲದ ಸಾಧನೆಯೊಂದಿಗೆ ಕಣಕ್ಕಿಳಿದಿದ್ದವು. ಜೈಪುರ್‌ ಹ್ಯಾಟ್ರಿಕ್‌ ಸೋಲಿನ ಬಳಿಕ ಸತತ 2 ಜಯ ಸಾಧಿಸಿದರೆ, ಮುಂಬಾ ಹ್ಯಾಟ್ರಿಕ್‌ ಗೆಲುವಿನ ಅನಂತರ ಸತತ 2 ಪಂದ್ಯಗಳಲ್ಲಿ ಎಡವಿತು.

ಪಾಟ್ನಾ ಸತತ ಗೆಲುವು
ಸಮಬಲರ ಮತ್ತೊಂದು ಮೇಲಾಟದಲ್ಲಿ ಪಾಟ್ನಾ ಪೈರೇಟ್ಸ್‌ 41-32 ಅಂಕಗಳಿಂದ ಹರ್ಯಾಣ ಸ್ಟೀಲರ್ಗೆ ಸೋಲುಣಿಸಿತು. ಇದು ಪಾಟ್ನಾದ ಸತತ 4ನೇ ಹಾಗೂ ಒಟ್ಟಾರೆ 5ನೇ ಗೆಲುವು. ಹರ್ಯಾಣ 11 ಪಂದ್ಯಗಳಲ್ಲಿ 5ನೇ ಸೋಲನುಭವಿಸಿತು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.