U17 ವಿಶ್ವ ಕುಸ್ತಿ ಚಾಂಪಿಯನ್ ಶಿಪ್ : ಭಾರತದ ರೋನಕ್ ದಹಿಯಾಗೆ ಕಂಚಿನ ಪದಕ
Team Udayavani, Aug 21, 2024, 12:18 PM IST
ಅಮ್ಮಾನ್ (ಜೋರ್ಡಾನ್): ಅಂಡರ್-17 ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರೀಕೋ ರೋಮನ್ ರೆಸ್ಲರ್ ರೋನಕ್ ದಹಿಯಾ ಅವರು ಕಂಚಿನ ಪದಕ ಗೆದ್ದಿದ್ದಾರೆ.
110 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದ ರೋನಕ್ ಮಂಗಳವಾರ ನಡೆದ ಚಾಂಪಿಯನ್ಶಿಪ್ನಲ್ಲಿ ಟರ್ಕಿಯ ಎಮ್ರುಲ್ಲಾ ಕ್ಯಾಪ್ಕನ್ ಅವರ ವಿರುದ್ಧ 6-1 ರಿಂದ ಸುಲಭವಾಗಿ ಗೆದ್ದು ಭಾರತಕ್ಕೆ ಮೊದಲ ಪದಕ ತಂದು ಕೊಟ್ಟರು. ರೋನಕ್ ಪ್ರಸ್ತುತ ತನ್ನ ವಯಸ್ಸಿನ-ಗುಂಪಿನ ತೂಕ ವಿಭಾಗದಲ್ಲಿ ವಿಶ್ವದ ಎರಡನೇ ಶ್ರೇಯಾಂಕವನ್ನು ಹೊಂದಿದ್ದಾರೆ.
ಸೆಮಿಫೈನಲ್ನಲ್ಲಿ ರೋನಕ್ ಹಂಗೇರಿಯ ಝೋಲ್ಟಾನ್ ಝಾಕೊ ವಿರುದ್ಧ ಸೋತಿದ್ದರು. ಉಕ್ರೇನ್ನ ಇವಾನ್ ಯಾಂಕೋವ್ಸ್ಕಿ ಅವರು ಚಿನ್ನವನ್ನು ಗೆದ್ದರು. ಹಂಗೇರಿಯ ಝೋಲ್ಟಾನ್ ಅಂತಿಮವಾಗಿ ಬೆಳ್ಳಿ ಪದಕ ವಿಜೇತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.