ಭಾರತ ಫುಟ್‌ಬಾಲ್ ಅಭಿಮಾನಿಗಳನ್ನು ಬಂಧಿಸಿಟ್ಟ ಯುಎಇ ನಾಗರಿಕ!
Team Udayavani, Jan 13, 2019, 12:45 AM IST
ಅಬುಧಾಬಿ (ಯುಎಇ): ಮೊನ್ನೆಯಷ್ಟೇ ಅಬುಧಾಬಿಯಲ್ಲಿ ನಡೆದ ಎಎಫ್ ಸಿ ಕಪ್ ಫುಟ್‌ಬಾಲ್ ಪಂದ್ಯದಲ್ಲಿ ಆತಿಥೇಯ ಯುಎಇ ವಿರುದ್ಧ ಭಾರತ 2-0ಯಿಂದ ಸೋತು ಹೋಗಿತ್ತು. ಅದರ ಬೆನ್ನಲ್ಲೇ ಗಂಭೀರ ಸಂಗತಿಯೊಂದು ಹೊರಬಿದ್ದಿದೆ.
ಪಂದ್ಯಕ್ಕೂ ಮುನ್ನ ಯುಎಇ ಮೂಲದ ವ್ಯಕ್ತಿಯೊಬ್ಬ, ಭಾರತೀಯ ಮೂಲದ ನೌಕರರನ್ನು ಹಕ್ಕಿಗೂಡಿನಲ್ಲಿ ಬಂಧಿಸಿಟ್ಟ ವಿಡಿಯೊ ಪ್ರಕಟವಾಗಿದೆ. ಭಾರತೀಯ ಅಭಿಮಾನಿಗಳು ಯುಎಇ ತಂಡಕ್ಕೇ ಬೆಂಬಲ ನೀಡಬೇಕು, ಭಾರತ ತಂಡವನ್ನು ಬೆಂಬಲಿಸುವುದಾದರೆ ಹೊರಬಿಡುವುದಿಲ್ಲ ಎಂದು ಆತ ಬೆದರಿಸಿದ್ದಾನೆ ಎನ್ನಲಾಗಿದೆ. ಆದ್ದರಿಂದ ಆತನನ್ನು ಯುಎಇ ಪೊಲೀಸರು ಬಂಧಿಸಿದ್ದಾರೆ.
ಬಂಧನವಾದ ಬೆನ್ನಲ್ಲೇ ಆ ವ್ಯಕ್ತಿ ಇನ್ನೊಂದು ವಿಡಿಯೊವನ್ನು ಬಿಡುಗಡೆ ಮಾಡಿದ್ದಾನೆ. ಈ ಇಡೀ ಪ್ರಕರಣ ಒಂದು ತಮಾಷೆ, ಅವರೆಲ್ಲ ನನ್ನ ನೌಕರರು, ಅವರಲ್ಲಿ ಒಬ್ಬ ವ್ಯಕ್ತಿಯಂತೂ 22 ವರ್ಷಗಳಿಂದ ನನಗೆ ಪರಿಚಿತ. ಇದೇ ವ್ಯಕ್ತಿಗಳೊಂದಿಗೆ ನಾನು ಜಮೀನಿನಲ್ಲಿ ವಾಸಿಸುತ್ತೇನೆ. ಅವರದ್ದೇ ತಟ್ಟೆಯಲ್ಲಿ ಊಟ ಮಾಡಿದ್ದೇನೆ. ನಾನು ಅವರಿಗೆ ಹೊಡೆದೂ ಇಲ್ಲ, ಕೂಡಿಯೂ ಹಾಕಿಲ್ಲ ಎಂದು ಹೇಳಿದ್ದಾನೆ. ಈ ವ್ಯಕ್ತಿಯ ಹೇಳಿಕೆಯ ಬಗೆಗಿನ ಸತ್ಯಾಸತ್ಯತೆ ಇನ್ನೂ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.