Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು
Team Udayavani, Apr 30, 2024, 11:05 PM IST
ಚೆಂಗ್ಡು (ಚೀನಾ): ಉಬೆರ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯ “ಎ’ ವಿಭಾಗದ ಕೊನೆಯ ಸುತ್ತಿನ ಪಂದ್ಯದಲ್ಲಿ ಭಾರತದ ಮಹಿಳೆಯರು ಆತಿಥೇಯ ಚೀನಕ್ಕೆ 5-0 ಅಂತರದಿಂದ ಸಂಪೂರ್ಣ ಶರಣಾಗಿದ್ದಾರೆ. ಈ ನಡುವೆ ಭರವಸೆಯ ಆಟಗಾರ್ತಿ ಅನ್ಮೋಲ್ ಖರ್ಬ್ ದ್ವಿತೀಯ ಸಿಂಗಲ್ಸ್ ವೇಳೆ ಪಾದದ ನೋವಿನಿಂದ ಅಂಕಣ ತೊರೆಯುವ ಸಂಕಟಕ್ಕೆ ಸಿಲುಕಿದರು.
ಈಗಾಗಲೇ ಕೆನಡಾ ಮತ್ತು ಸಿಂಗಾಪುರವನ್ನು ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರೂ ಭಾರತದ ನಾಕೌಟ್ ಹೋರಾಟಕ್ಕೆ ಈ ಸೋಲಿನಿಂದ ಒಂದಿಷ್ಟು ಹಿನ್ನಡೆಯಾಗುವ ಸಾಧ್ಯತೆ ಇದೆ. ಇ
ಶಾರಾಣಿ ಬರುಹಾ, ಕೆ.ಪ್ರಿಯಾ-ಶ್ರುತಿ ಮಿಶ್ರಾ, ಸಿಮ್ರಾನ್ ಸಿಂಗ್-ರಿತಿಕಾ ಥಾಕರ್, ತನ್ವಿ ಶರ್ಮ ಚೀನಿ ಆಟಗಾರ್ತಿಯರ ಕೈಯಲ್ಲಿ ಪರಾಭವಗೊಂಡರು. ಈ ಸೋಲಿನಿಂದ ಭಾರತ “ಎ’ ವಿಭಾಗದಲ್ಲಿ ದ್ವಿತೀಯ ಸ್ಥಾನಿಯಾಯಿತು. ಅಜೇಯ ಚೀನಾ ಅಗ್ರಸ್ಥಾನದೊಂದಿಗೆ ಕ್ವಾರ್ಟರ್ ಫೈನಲ್ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Hockey; ಕರ್ನಾಟಕಕ್ಕೆ ಜಯ
Australia ಗೆಲುವಿಗೆ ಕಮಿನ್ಸ್ ನೆರವು: ಪಾಕಿಸ್ಥಾನ 203; ಆಸೀಸ್ 8 ವಿಕೆಟಿಗೆ 204
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Football ಮೈದಾನಕ್ಕೆ ಬಡಿದ ಸಿಡಿಲು; ಆಟಗಾರ ಮೃ*ತ್ಯು, ಹಲವರಿಗೆ ಗಾಯ
BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್ ಗೆ ಹೊರಟ ಕೆಎಲ್ ರಾಹುಲ್, ಜುರೆಲ್
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.