Udupi: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪ
Team Udayavani, Nov 28, 2024, 12:01 AM IST
ಉಡುಪಿ: ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ತೀವ್ರ ಒತ್ತಡಕ್ಕೆ ಸಿಲುಕುತ್ತಾರೆ. 24 ತಾಸು ಕೆಲಸ ಮಾಡಬೇಕಾಗುತ್ತದೆ. ಪೊಲೀಸರು ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಎಂದು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರ ಶ್ರಮ ಶ್ಲಾಘನೀಯ ಎಂದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತಂಡವು ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಜೀವನ್ ಮತ್ತು ಬ್ರಹ್ಮಾವರ ವೃತ್ತ ಕಚೇರಿಯ ನಾಗಶ್ರೀ ವೈಯಕ್ತಿಕ ವಿಭಾಗದಲ್ಲಿ ಚಾಂಪಿಯನ್ ಆದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ನಕ್ಸಲ್ ನಿಗ್ರಹ ದಳದ ವರಿಷ್ಠಾಧಿಕಾರಿ ಜಿತೇಂದ್ರ ದಯಾಮ, ಕರಾವಳಿ ಕಾವಲು ಪಡೆಯ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪಿ.ಎ.ಹೆಗಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.