Under-19 ಶತಕ: ಫ್ಲಿಂಟಾಫ್ ಪುತ್ರನ ದಾಖಲೆ
Team Udayavani, Jul 20, 2024, 12:01 AM IST
ಶೆಲ್ಟನ್‌ಹ್ಯಾಮ್ : ಇಂಗ್ಲೆಂಡ್ ತಂಡದ ಮಾಜಿ ಆಲ್‌ರೌಂಡರ್ ಆ್ಯಂಡ್ರ್ಯೂ ಫ್ಲಿಂಟಾಫ್ ಅವರ ಪುತ್ರ, 16 ವರ್ಷದ ರಾಕಿ ಫ್ಲಿಂಟಾಫ್ ಅಂಡರ್-19 ಕ್ರಿಕೆಟ್ ಟೆಸ್ಟ್ ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರನೆಂಬ ದಾಖಲೆ ಸ್ಥಾಪಿಸಿದ್ದಾರೆ. ಶೆಲ್ಟನ್‌ಹ್ಯಾಮ್ ಕಾಲೇಜ್ ಗ್ರೌಂಡ್‌ನಲ್ಲಿ ನಡೆದ ಪ್ರವಾಸಿ ಶ್ರೀಲಂಕಾ ಎದುರಿನ ಪಂದ್ಯದಲ್ಲಿ ಅವರು ಈ ಸಾಧನೆಗೈದರು.
ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ರಾಕಿ ಫ್ಲಿಂಟಾಫ್ 106 ರನ್ ಬಾರಿಸಿದರು (9 ಬೌಂಡರಿ, 2 ಸಿಕ್ಸರ್). ನಾಯಕ ಹಮ್ಜ ಶೇಖ್ ಕೂಡ ಶತಕ ಹೊಡೆದರು (107).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.