Under 19 ಕ್ರಿಕೆಟ್; 3ನೇ ಪಂದ್ಯ: ಭಾರತಕ್ಕೆ ಜಯ
Team Udayavani, Sep 27, 2024, 12:42 AM IST
ಪುದುಚೇರಿ: ಭಾರತ ಅಂಡರ್ 19 ತಂಡವು ಗುರುವಾರ ನಡೆದ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 7 ರನ್ನುಗಳಿಂದ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಕ್ಲೀನ್‌ಸಿÌàಪ್‌ಗೆçದಿದೆ. ಸರಣಿಯ ಮೊದಲೆರಡು ಪಂದ್ಯಗಳನ್ನು ಭಾರತ ಅನುಕ್ರಮವಾಗಿ ಏಳು ಮತ್ತು 9 ವಿಕೆಟ್‌ಗಳಿಂದ ಜಯಿಸಿತ್ತು.
ಬೃಹತ್ ಮೊತ್ತದ ಈ ಹೋರಾಟದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಅಂಡರ್ 19 ತಂಡವು ರುದ್ರ ಪಟೇಲ್ (77) ಮತ್ತು ನಾಯಕ ಮೊಹಮ್ಮದ್ ಅಮಾನ್ (71) ಅವರ ಉಪಯುಕ್ತ ಆಟದಿಂದಾಗಿ 8 ವಿಕೆಟಿಗೆ 324 ರನ್ ಪೇರಿಸಿತ್ತು. ಇದಕ್ಕುತ್ತರವಾಗಿ ಭರ್ಜರಿ ಆರಂಭದ ಹೊರತಾಗಿಯೂ ಕೊನೆ ಹಂತದಲ್ಲಿ ಒತ್ತಡಕ್ಕೆ ಸಿಲುಕಿದ ಆಸ್ಟ್ರೇಲಿಯ ಅಂಡರ್ 19 ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟಿಗೆ 317 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.
ಆಸ್ಟ್ರೇಲಿಯ ಒಂದು ಹಂತದಲ್ಲಿ 41ನೇ ಓವರ್ ಮುಕ್ತಾ ಯಕ್ಕೆ 2 ವಿಕೆಟಿಗೆ 241 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ನಾಯಕ ಓಲಿವರ್ ಪೀಕ್ (111) ಮತ್ತು ಸ್ಟೀವನ್ ಹೋಗನ್ (104) ಮೂರನೇ ವಿಕೆಟಿಗೆ 180 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡಿದ್ದರು. ಈ ಜೋಡಿ ಮುರಿದ ಬಳಿಕ ಆಸ್ಟ್ರೇಲಿಯದ ಕುಸಿತ ಆರಂಭಗೊಂಡಿತಲ್ಲದೇ ಅಂತಿಮ ಹಂತದಲ್ಲಿ ಒತ್ತಡಕ್ಕೆ ಸಿಲುಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ
SA vs Pak, 2nd Test: ರಿಕಲ್ಟನ್ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.