Under 19 World Boxing; ಭಾರತಕ್ಕೆ 17 ಪದಕ
Team Udayavani, Nov 3, 2024, 11:53 PM IST
ಹೊಸದಿಲ್ಲಿ: ಕೊಲೊರಾಡೊದಲ್ಲಿ ವಿಶ್ವ ಬಾಕ್ಸಿಂಗ್ ಸಂಘಟಿಸಿದ ಉದ್ಘಾಟನ ಅಂಡರ್ 19 ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಪಾರ್ಥವಿ ಗ್ರೆವಾಲ್, ವನ್ಶಿಕಾ ಗೋಸ್ವಾಮಿ ಮತ್ತು ಹೇಮಂತ್ ಸಂಗವಾನ್ ಅವರು ಚಿನ್ನದ ಪದಕ ಜಯಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ ಭಾರತೀಯ ಬಾಕ್ಸರ್ ಒಟ್ಟಾರೆ 17 ಪದಕ ಗೆದ್ದುಕೊಂಡಿದ್ದಾರೆ. ವಿವಿಧ ವಯೋಮಾನ ವಿಭಾಗದಲ್ಲಿ ಭಾರತೀಯ ವನಿತಾ ಬಾಕ್ಸರ್ಗಳು ಮಿಂಚಿದ್ದು 10 ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.