ಕೊನೆ ಕ್ಷಣದಲ್ಲಿ ಕಣಕ್ಕಿಳಿದ ಭುವನೇಶ್ವರ್
Team Udayavani, Jan 12, 2018, 9:36 AM IST
ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್‌ಟೌನ್ ಟೆಸ್ಟ್ ಪಂದ್ಯದಲ್ಲಿ ಭಾರತ ಸೋತರೂ ಪೇಸ್ ಬೌಲರ್ ಭುವನೇಶ್ವರ್ ಕುಮಾರ್ ಆಲ್‌ರೌಂಡ್ ಸಾಧನೆ ಮೂಲಕ ಮಿಂಚಿದ್ದನ್ನು ಮರೆಯುವಂತಿಲ್ಲ. ಆದರೆ ಅವರು ಆಡುವ ಬಳಗದಲ್ಲಿ ಸ್ಥಾನ ಸಂಪಾದಿಸಿದ್ದು ಕಡೇ ಗಳಿಗೆಯಲ್ಲಿ ಎಂಬ ಸಂಗತಿ ಈಗ ಬಯಲಾಗಿದೆ!
ಈ ಪಂದ್ಯಕ್ಕೆ ಅನುಭವಿ ವೇಗಿ ಇಶಾಂತ್ ಶರ್ಮ ಆಯ್ಕೆ ಆಗುವುದರಲ್ಲಿದ್ದರು. ಆದರೆ ಟೆಸ್ಟ್ ಪಂದ್ಯದ ದಿನವಾದ ಶುಕ್ರವಾರ ಬೆಳಗ್ಗೆ ಇಶಾಂತ್‌ಗೆ ತಲೆನೋವಿನ ಜತೆಗೆ ಜ್ವರವೂ ಕಾಡುವುದರಲ್ಲಿತ್ತು. ಹೀಗಾಗಿ ಅವರನ್ನು ಕೈಬಿಡುವುದು ಅನಿವಾರ್ಯವಾಯಿತು.
ಕೊನೆಗೆ ನಾಯಕ ಕೊಹ್ಲಿ ಸೂಚನೆಯಂತೆ ಈ ಅವಕಾಶ ಭುವನೇಶ್ವರ್ ಪಾಲಿಗೆ ಒದಗಿ ಬಂತು. ಇದನ್ನು ಭುವಿ ಭರ್ಜರಿಯಾಗಿಯೇ ಬಳಸಿಕೊಂಡರು. ಮೊದಲ ಮೂರೂ ಓವರ್‌ಗಳಲ್ಲಿ ಒಂದೊಂದು ವಿಕೆಟ್ ಹಾರಿಸಿ ಹರಿಣಗಳಿಗೆ ಭೀತಿಯೊಡಿಡªರು. ಬೌಲಿಂಗ್ ಕೋಚ್ ಭರತ್ ಅರುಣ್ ಅವರೂ ಕೊನೆ ಗಳಿಗೆಯ ಈ ನಿರ್ಧಾರದಿಂದ ತಂಡಕ್ಕೆ ಅನುಕೂಲವಾದ ಬಗ್ಗೆ ಖುಷಿಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.