ಶ್ರೀಲಂಕಾದ ತರಂಗಗೆ 2 ಪಂದ್ಯ ನಿಷೇಧ
Team Udayavani, Jun 5, 2017, 12:06 PM IST
ಲಂಡನ್: ಶ್ರೀಲಂಕಾ ಉಸ್ತುವಾರಿ ನಾಯಕ ಉಪುಲ್ ತರಂಗ ಅವರಿಗೆ 2 ಏಕದಿನ ಪಂದ್ಯಗಳ ನಿಷೇಧ ವಿಧಿಸಲಾಗಿದೆ.
ಅವರು ಮುಂದಿನೆರಡು ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದ ವೇಳೆ ಓವರ್ ಗತಿ ಕಾಯ್ದುಕೊಳ್ಳಲು ವಿಫಲರಾದ ಕಾರಣ ತರಂಗಗೆ ಐಸಿಸಿ ಮ್ಯಾಚ್ ರೆಫ್ರಿಡೇವಿಡ್ ಬೂನ್ ಈ ನಿಷೇಧ ಹೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.