Asia Cup 2023: ಮತ್ತೆ ನಸೀಂ ಶಾ ಕಾರಣಕ್ಕೆ ಟ್ರೋಲ್ ಆದ ಊರ್ವಶಿ ರೌಟೇಲಾ
Team Udayavani, Sep 2, 2023, 6:31 PM IST
ಮುಂಬೈ: ಏಷ್ಯಾ ಕಪ್ ಕೂಟದ ಹೈವೋಲ್ಟೇಜ್ ಭಾರತ- ಪಾಕಿಸ್ತಾನ ನಡುವಿನ ಪಂದ್ಯ ಕ್ಯಾಂಡಿಯಲ್ಲಿ ನಡೆಯುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಪಂದ್ಯಕ್ಕೆ ಮಳೆಯ ಕಾರಣದಿಂದ ಅಲ್ಲಲ್ಲಿ ಅಡಚಣೆಯಾದರೂ ಸದ್ಯ ಸರಾಗವಾಗಿ ನಡೆಯುತ್ತಿದೆ. ಆದರೆ ಇದೇ ವೇಳೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಟ್ರೋಲ್ ಗಳಿಗೆ ಆಹಾರವಾಗಿದ್ದಾರೆ.
ಪಾಕಿಸ್ತಾನದ ವೇಗಿ ನಸೀಂ ಶಾ ಅವರಿರುವ ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿರುವ ಊರ್ವಶಿ ರೌಟೇಲಾ ಅವರನ್ನು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.
ಕಳೆದ ವರ್ಷ, ಉರ್ವಶಿ ದುಬೈನಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು ಮತ್ತು ನಂತರ, ಅವರು ಮತ್ತು ನಸೀಂ ಶಾ ಒಳಗೊಂಡಿರುವ ಅಭಿಮಾನಿಗಳು ರಚಿಸಿದ ವೀಡಿಯೊವನ್ನು ಪೋಸ್ಟ್ ಮಾಡಿದರು. ಊರ್ವಶಿ ರೌಟೇಲಾ ಮತ್ತು ನಸೀಂ ಶಾ ನಡುವೆ ಏನೋ ನಡೆಯುತ್ತಿದೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದರು.
ಇದಕ್ಕೆ ಆಹಾರ ನೀಡುವಂತೆ ಇಂದು ಇನ್ಸ್ಟಾ ಸ್ಟೋರಿಯಲ್ಲಿ ಪಾಕ್ ತಂಡ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ನಸೀಂ ಶಾ ಕೂಡಾ ಇದ್ದು, ಇದಕ್ಕೆ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.
Meanwhile Urvashi Rautela : pic.twitter.com/CxuP74wv7t
— Gabbar (@Gabbar0099) September 2, 2023
Urvashi Rautela is secretly supporting Pakistani team 🇵🇰 😂 🤣#NaseemShah #INDvsPAK #INDvPAK #AsiaCup23 pic.twitter.com/Yggn7pE4M1
— Itachi 🎗 🇵🇰 (@uchiha_spurs_10) September 2, 2023
Shubman Gill is treating Naseem Shah with respect today to save Rishabh Pant from Urvashi Rautela.🤣🤣😝😝 pic.twitter.com/ImEFYnY8bB
— Vindu (@Vidhan382233) September 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.