ಟಿಬೆಟ್ ಮಹಿಳಾ ಫುಟ್ಬಾಲ್ ತಂಡಕ್ಕೆ ಅಮೆರಿಕ ವೀಸಾ ನಿರಾಕರಣೆ?
Team Udayavani, Mar 2, 2017, 3:45 AM IST
ಡಲ್ಲಾಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿರುವ ವಲಸೆ ನೀತಿ ಬಿಸಿ ಈಗ ಟಿಬೆಟ್ನ ಮಹಿಳಾ ಫುಟ್ಬಾಲ್ ತಂಡಕ್ಕೂ ತಟ್ಟಿದೆ. ಏ.9 ರಿಂದ 16 ವರೆಗೆ ಅಮೆರಿಕದಲ್ಲಿ ನಡೆಯಲಿರುವ ಫುಟ್ಬಾಲ್ ಕೂಟಕ್ಕೆ ಟಿಬೆಟ್ ತಂಡಕ್ಕೆ ಅಮೆರಿಕ ವೀಸಾ ನಿರಾಕರಿಸಿದೆ.
ಅಮೆರಿಕದ ವಲಸೆ ನೀತಿಯ ಪ್ರಕಾರ ಟಿಬೆಟ್ ಕೂಡ ಚೀನಾದ ಒಂದು ಭಾಗ ಎಂದೇ ಪರಿಗಣಿಸಿದೆ. ಹೀಗಾಗಿ ವೀಸಾ ನಿರಾಕರಣೆಯಾಗಿದೆ ಎನ್ನಲಾಗಿದೆ. ಅಲ್ಲದೇ ಟಿಬೆಟ್ನ ತಂಡದಲ್ಲಿ ನಾಲ್ವರು ನೇಪಾಳ ಪಾಸ್ಪೋರ್ಟ್ ಹೊಂದಿದ್ದಾರೆ. ಮುಖ್ಯ ಕೋಚ್ ಭಾರತದ ಪಾಸ್ಪೋರ್ಟ್ ಹೊಂದಿದ್ದಾರೆ. ಹೀಗಾಗಿ ಅಮೆರಿಕ ವೀಸಾ ನಿರಾಕರಿಸಿದೆ ಎನ್ನುವ ಸುದ್ದಿಯೂ ಹರಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.