US Open-2024: ಜಾನಿಕ್‌ ಸಿನ್ನರ್‌, ಸ್ವಿಯಾಟೆಕ್‌ ಓಟ ನಿರಾತಂಕ


Team Udayavani, Sep 2, 2024, 12:47 AM IST

1-deee

ನ್ಯೂಯಾರ್ಕ್: ಹಾಲಿ ಚಾಂಪಿಯನ್‌ ನೊವಾಕ್‌ ಜೊಕೋ ವಿಕ್‌ ಮತ್ತು ಅಪಾಯಕಾರಿ ಆಟ ಗಾರ ಕಾರ್ಲೋಸ್‌ ಅಲ್ಕರಾಜ್‌ ಅವರ ನಿರ್ಗಮನದ ಬಳಿಕ ನೆಚ್ಚಿನ ಟೆನಿಸಿ ಗನಾಗಿ ಉಳಿದಿರುವ ಜಾನಿಕ್‌ ಸಿನ್ನರ್‌ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯ 3ನೇ ಸುತ್ತು ದಾಟಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಇಟಲಿಯ ಜಾನಿಕ್‌ ಸಿನ್ನರ್‌ ಆಸ್ಟ್ರೇಲಿಯದ ಕ್ರಿಸ್‌ ಓ’ಕೋನೆಲ್‌ ಅವರನ್ನು 6-1, 6-4, 6-2ರಿಂದ ಮಣಿಸಿದರು. ಇವರ ಮುಂದಿನ ಎದುರಾಳಿ ಆತಿಥೇಯ ಅಮೆರಿಕದ ಟಾಮಿ ಪೌಲ್‌. ಇನ್ನೊಂದು ಪಂದ್ಯದಲ್ಲಿ ಅವರು ಕೆನಡಾದ ಗ್ಯಾಬ್ರಿಯಲ್‌ ಡಯಾಲೊ ವಿರುದ್ಧ 6-7 (5-7), 6-3, 6-1, 7-6 (7-3) ಅಂತರದ ಜಯ ಸಾಧಿಸಿದರು.

ಸದ್ಯ ಯುಎಸ್‌ ಓಪನ್‌ ಕೂಟದ ಕಣದಲ್ಲಿ ಉಳಿದಿರುವ ಏಕೈಕ ಮಾಜಿ ಚಾಂಪಿಯನ್‌ ಆಗಿರುವ ಡ್ಯಾನಿಲ್‌ ಮೆಡ್ವೆಡೇವ್‌, ಇಟಲಿಯ ಫ್ಲಾವಿಯೊ ಕೋಬೊಲ್ಲಿ ಅವರನ್ನು 6-3, 6-4, 6-3ರಿಂದ ಸೋಲಿಸಿದರು. ಮೆಡ್ವೆಡೇವ್‌ 2021ರ ಯುಎಸ್‌ ಓಪನ್‌ ವಿಜೇತರಾಗಿದ್ದಾರೆ. ಇವರಿನ್ನು ಪೋರ್ಚುಗೀಸ್‌ನ ನುನೊ ಬೋರ್ಗ್ಸ್‌ ವಿರುದ್ಧ ಆಡುವರು. ಬೋರ್ಗ್ಸ್‌ 6-7 (5-7), 6-1, 3-6, 7-6 (8-6), 6-0 ಅಂತರದಿಂದ ಜೆಕ್‌ ಟೆನಿಸಿಗ ಜಾಕುಬ್‌ ಮೆನ್ಸಿಕ್‌ ಅವರಿಗೆ ಸೋಲುಣಿಸಿದರು.

ಸ್ವಿಯಾಟೆಕ್‌, ಪೌಲಿನಿ ಮುನ್ನಡೆ
ವನಿತಾ ಸಿಂಗಲ್ಸ್‌ನಲ್ಲಿ ಇಗಾ ಸ್ವಿಯಾ ಟೆಕ್‌ 25ನೇ ಶ್ರೇಯಾಂಕದ ಅನಾಸ್ತಾ ಸಿಯಾ ಪಾವುÉಚೆಂಕೋವಾ ಅವರನ್ನು 6-4, 6-2 ಸೆಟ್‌ಗಳಲ್ಲಿ ಮಣಿಸಿದರು.

ಇಟಲಿಯ ಜಾಸ್ಮಿನ್‌ ಪೌಲಿನಿ ಕೂಡ 4ನೇ ಸುತ್ತಿಗೆ ಓಟ ಬೆಳೆಸಿದ್ದಾರೆ. ಇವರು 6-3, 6-4 ಅಂತರದಿಂದ ಯುಲಿಯಾ ಪುಟಿನ್ಸೇವಾ ಆಟಕ್ಕೆ ತೆರೆ ಎಳೆದರು. ಮುಂದಿನ ಎದುರಾಳಿ ಕ್ಯಾರೋಲಿನಾ ಮುಖೋವಾ. ಇವರು 6-4, 6-2ರಿಂದ ಅನಾಸ್ತಾಸಿಯಾ ಪೊಟ ಪೋವಾ ಅವರನ್ನು ಹಿಮ್ಮೆಟ್ಟಿಸಿದರು.

ಜೆಸ್ಸಿಕಾ ಪೆಗುಲಾ, ಲುಡ್ಮಿಲಾ ಸಾಮ್ಸ ನೋವಾ, ಡಯಾನಾ ಶ್ನೆ„ಡರ್‌, ಕ್ಯಾರೋ ಲಿನ್‌ ವೋಜ್ನಿಯಾಕಿ ಕೂಡ 3ನೇ ಸುತ್ತು ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೋಪಣ್ಣ ಜೋಡಿ ಕ್ವಾರ್ಟರ್‌ ಫೈನಲ್‌ಗೆ
ಮಿಶ್ರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ ಮತ್ತು ಅವರ ಇಂಡೋನೇಷ್ಯಾ ಜತೆಗಾರ್ತಿ ಅಲ್ದಿಲಾ ಸುಜಿಯಾದಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಇವರು ಆಸ್ಟ್ರೇಲಿಯದ ಜಾನ್‌ ಪಿಯರ್-ಜೆಕ್‌ ಗಣರಾಜ್ಯದ ಕ್ಯಾಥರಿನಾ ಸಿನಿಯಕೋವಾ ವಿರುದ್ಧ ಭಾರೀ ಹೋರಾಟ ನಡೆಸಿ 0-6, 7-6 (5), 10-7 ಅಂತರದಿಂದ ಗೆದ್ದು ಬಂದರು. ಒಂದು ಗಂಟೆ, 13 ನಿಮಿಷಗಳ ತನಕ ಈ ಸ್ಪರ್ಧೆ ಸಾಗಿತು.

ದ್ವಿತೀಯ ಶ್ರೇಯಾಂಕದ ಬೋಪಣ್ಣ-ಸುಜಿಯಾದಿ ಕ್ವಾರ್ಟರ್‌ ಫೈನಲ್‌ನಲ್ಲಿ 4ನೇ ಶ್ರೇಯಾಂಕದ ಮ್ಯಾಥ್ಯೂ ಎಬ್ಡೆನ್‌-ಬಾರ್ಬೊರಾ ಕ್ರೆಜಿಕೋವಾ ಅವರನ್ನು ಎದುರಿಸುವರು.

ಪುರುಷರ ಡಬಲ್ಸ್‌ನಲ್ಲೂ ಬೋಪಣ್ಣ ಮುನ್ನಡೆದಿದ್ದಾರೆ. ಮ್ಯಾಥ್ಯೂ ಎಬ್ಡೆನ್‌ ಜತೆಗೂಡಿ 3ನೇ ಸುತ್ತಿನಲ್ಲಿದ್ದಾರೆ.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.