ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಬ್ರಿಟನ್ ತಾರೆ ಎಮ್ಮಾ ರಾಡುಕಾನು
Team Udayavani, Sep 12, 2021, 8:26 AM IST
ಪ್ರತಿಷ್ಠಿತ ಅಮೆರಿಕ ಓಪನ್ ಮಹಿಳೆಯರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯನ್ನು 18 ವರ್ಷದ ಬ್ರಿಟನ್ ನ ಯುವ ತಾರೆ ಎಮ್ಮಾ ರಾಡುಕಾನು ಗೆಲ್ಲುವ ಮೂಲಕ ಇತಿಹಾಸ ರಚಿಸಿದ್ದಾರೆ.
ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ನಲ್ಲಿ ಎದುರಾಳಿ ಕೆನಡಾದ ಲೇಲಾ ಫರ್ನಾಂಡೆಜ್ ವಿರುದ್ಧ 6-4, 6-3ರ ನೇರ ಅಂತರದಲ್ಲಿ ಗೆದ್ದು ಪ್ರಶಸ್ತಿಗೆ ತನ್ನದಾಗಿಸಿಕೊಂಡಿದ್ದಾರೆ. 1968ರ ನಂತರ ಅಮೆರಿಕನ್ ಓಪನ್ ಗೆದ್ದ ಬ್ರಿಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಎಮ್ಮಾ ಪಾತ್ರರಾಗಿದ್ದಾರೆ. ಅಲ್ಲದೆ 1977ರಲ್ಲಿ ವರ್ಜೀನಿಯಾ ವೇಡ್ ವಿಂಬಲ್ಡನ್ ಗೆದ್ದ ಬಳಿಕ ಸಿಂಗಲ್ಸ್ ಕಿರೀಟ ಗೆದ್ದ ಬ್ರಿಟನ್ ಆಟಗಾರ್ತಿ ಎನಿಸಿದ್ದಾರೆ.
53 ವರ್ಷಗಳ ಬಳಿಗ ಪ್ರಶಸ್ತಿ ಗೆದ್ದ ಮೊದಲ ಬ್ರಿಟನ್ ಮಹಿಳೆ ಎಂಬ ಹೆಗ್ಗಳಿಕೆಗೆ ಎಮ್ಮಾ ಪಾತ್ರರಾಗಿದ್ದಾರೆ. ಈ ಹಿಂದೆ ಎಮ್ಮಾ ರಾಡುಕಾನು ಲೇಲಾ ಫರ್ನಾಂಡೆಜ್, ಮಾಜಿ ಚಾಂಪಿಯನ್ ಜಪಾನ್ನ ನವೊಮಿ ಒಸಾಕ ಸೇರಿದಂತೆ ಪ್ರಮುಖ ಆಟಗಾರ್ತಿರನ್ನು ಸೋಲಿಸುವ ಮೂಲಕ ಫೈನಲ್ ಗೆ ಪ್ರವೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikhar Dhawan: ನೇಪಾಳದಲ್ಲಿ ಟಿ20 ಕ್ರಿಕೆಟ್ ಲೀಗ್ ಆಡಲಿದ್ದಾರೆ ಶಿಖರ್ ಧವನ್
Ekamra: ನ.23ರಂದು ದೆಹಲಿಯಲ್ಲಿ ಏಷ್ಯಾದ ಅತಿದೊಡ್ಡ ಕ್ರೀಡಾ ಸಾಹಿತ್ಯಕೂಟ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
INDvsSA: ಭುವನೇಶ್ವರ್ ಕುಮಾರ್ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್ ಸಿಂಗ್
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.