ಯುಎಸ್‌ ಓಪನ್‌ ಟೆನಿಸ್‌: ಚಾಂಪಿಯನ್ನರ ಬಹುಮಾನ ಮೊತ್ತ ಕಡಿತ

Team Udayavani, Aug 7, 2020, 6:58 AM IST

ಯುಎಸ್‌ ಓಪನ್‌ ಟೆನಿಸ್‌: ಚಾಂಪಿಯನ್ನರ ಬಹುಮಾನ ಮೊತ್ತ ಕಡಿತ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನ್ಯೂಯಾರ್ಕ್‌: ಈ ವರ್ಷದ ಯುಎಸ್‌ ಓಪನ್‌ ಟೆನಿಸ್‌ ಪ್ರಶಸ್ತಿ ವಿಜೇತರಿಗೆ ನೀಡುವ ಬಹುಮಾನ ಮೊತ್ತದಲ್ಲಿ ಕಡಿತ ಮಾಡಲಾಗಿದೆ.

ಆದರೆ ಪ್ರಥಮ ಸುತ್ತಿನಲ್ಲಿ ಗೆದ್ದವರ ಬಹುಮಾನ ಮೊತ್ತವನ್ನು ಹೆಚ್ಚಿಸಲಾಗಿದೆ .

ಕಳೆದ ವರ್ಷ ಯುಎಸ್‌ ಓಪನ್‌ ಕೂಟದ ಒಟ್ಟು ಬಹುಮಾನ ಮೊತ್ತ 57 ಮಿಲಿಯನ್‌ ಡಾಲರ್‌ ಆಗಿತ್ತು.

ಈ ವರ್ಷ ಇದನ್ನು 53.4 ಮಿ. ಡಾಲರ್‌ಗೆ ಇಳಿಸಲಾಗಿದೆ. ಆದರೂ ಇದು ಗ್ರ್ಯಾನ್‌ಸ್ಲಾಮ್‌ ಕೂಟಗಳಲ್ಲೇ ಅತ್ಯಧಿಕ ಮೊತ್ತದ ಬಹುಮಾನವಾಗಿದೆ.

2019ರಲ್ಲಿ ಸಿಂಗಲ್ಸ್‌ ಚಾಂಪಿಯನ್ಸ್‌ಗೆ 3.85 ಮಿ. ಡಾಲರ್‌ ಬಹುಮಾನ ನೀಡಲಾಗಿತ್ತು. ಈ ಬಾರಿ 3 ಮಿ. ಡಾಲರ್‌ಗೆ ಇಳಿದಿದೆ.

ರನ್ನರ್ ಅಪ್‌ ಬಹುಮಾನವನ್ನು 1.9 ಮಿ. ಡಾಲರ್‌ನಿಂದ 1.5 ಮಿ. ಡಾಲರ್‌ಗೆ ಇಳಿಸಲಾಗಿದೆ.

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

2-a

ಕಯಾಕಿಂಗ್‌ ಕ್ವೀನ್‌ ಸಮರಾ; ನಾಲ್ಕು ಚಿನ್ನಗಳ ಹಾರ

1-trrr

ಕರಾವಳಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟದ ಕಲರವ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.