US Open Super 300: ಕ್ವಾರ್ಟರ್ ಫೈನಲ್ಗೆ ಸಿಂಧು, ಸೇನ್, ಶಂಕರ್
Team Udayavani, Jul 15, 2023, 8:00 AM IST
ಕೌನ್ಸಿಲ್ ಬ್ಲಿಫ್ (ಯುಎಸ್): ಯುಎಸ್ ಓಪನ್ ಸೂಪರ್-300 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪಿ.ವಿ. ಸಿಂಧು, ಲಕ್ಷ್ಯ ಸೇನ್ ಮತ್ತು ಎಸ್. ಶಂಕರ್ ಮುತ್ತುಸ್ವಾಮಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ವಿಶೇಷವೆಂದರೆ, ಪುರುಷರ ಕ್ವಾರ್ಟರ್ ಫೈನಲ್ನಲ್ಲಿ ಲಕ್ಷ್ಯ ಸೇನ್ ಮತ್ತು ಶಂಕರ್ ಮುತ್ತುಸ್ವಾಮಿ ಮುಖಾಮುಖಿ ಆಗುವುದು. ಅಲ್ಲಿಗೆ ಭಾರತದ ಒಬ್ಬರಿಗೆ ಸೆಮಿಫೈನಲ್ ಖಾತ್ರಿಯಾದಂತಾಯಿತು.
ತೃತೀಯ ಶ್ರೇಯಾಂಕದ ಪಿ.ವಿ. ಸಿಂಧು ಕೊರಿಯಾದ ಶುವೊ ಯುನ್ ಅವರನ್ನು 21-14, 21-12 ನೇರ ಗೇಮ್ಗಳಿಂದ ಹಿಮ್ಮೆಟ್ಟಿಸಿದರು.
ಲಕ್ಷ್ಯ ಸೇನ್ ಜೆಕ್ ಗಣ ರಾಜ್ಯದ ಜಾನ್ ಲೌಡ ಅವರನ್ನು 21-8, 23-21ರಿಂದ ಪರಾಭವಗೊಳಿ ಸಿದರು. ಎಸ್. ಶಂಕರ್ ಮುತ್ತುಸ್ವಾಮಿ ಇಸ್ರೇಲ್ನ ಮಿಶಾ ಜಿಲ್ಬರ್ಮನ್ಗೆ 21-18, 21-23, 21-13 ಅಂಕ ಗಳಿಂದ ಆಘಾತವಿಕ್ಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಅʼಸ್ಪಿನ್ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್
Hardik Pandya: ರಣಜಿ ಕ್ರಿಕೆಟ್ ಆಡಲು ಹಾರ್ದಿಕ್ ಪಾಂಡ್ಯ ಸಿದ್ಧತೆ
Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್ಪ್ರೀತ್ ಹೆಸರು
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.