US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌


Team Udayavani, Sep 7, 2024, 10:39 AM IST

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

ನ್ಯೂಯಾರ್ಕ್‌: ಆರನೇ ಶ್ರೇಯಾಂಕದ ಅಮೆರಿಕದ ಜೆಸ್ಸಿಕಾ ಪೆಗುಲಾ ಅವರು ಶನಿವಾರ ನಡೆಯುವ ಯುಎಸ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ವನಿತೆ ಯರ ಫೈನಲ್‌ ಹೋರಾಟದಲ್ಲಿ ಎರಡನೇ ಶ್ರೇಯಾಂಕದ ಅರಿನಾ ಸಬಲೆಂಕಾ ಅವರ ಸವಾಲನ್ನು ಎದುರಿಸಲಿದ್ದಾರೆ.

ಸೆಮಿಫೈನಲ್‌ ಕಾದಾಟದಲ್ಲಿ ಪೆಗುಲಾ ಅತ್ಯಂತ ಕಳಪೆಯಾಗಿ ಆಟ ಆರಂಭಿಸಿ ಮೊದಲ ಸೆಟ್‌ ಕಳೆದುಕೊಂಡಿದ್ದರು. ಆದರೆ ಆಬಳಿಕ ಅದ್ಭುತ ಹೋರಾಟ ನೀಡಿದ ಪೆಗುಲಾ ಅವರು ಕರೋಲಿನಾ ಮುಚೋವಾ ಅವರನ್ನು 1-6, 6-4, 6-2 ಸೆಟ್‌ಗಳಿಂದ ಸೋಲಿಸಿ ಫೈನಲಿಗೇರಿದರು.

ನ್ಯೂಯಾರ್ಕ್‌ನವರೇ ಆದ 30ರ ಹರೆ ಯದ ಪೆಗುಲಾ ಕಳೆದ 16 ಪಂದ್ಯಗಳಲ್ಲಿ 15ರಲ್ಲಿ ಜಯ ಸಾಧಿಸಿದ್ದು ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಆದರೆ ಅವರ ಫೈನಲ್‌ ಎದುರಾಳಿ ಅರಿನಾ ಸಬಲೆಂಕಾ ಉತ್ತಮ ಫಾರ್ಮ್ನಲ್ಲಿದ್ದಾರೆ. ಸಬಲೆಂಕಾ ಕಳೆದ ವರ್ಷ ಇಲ್ಲಿ ಫೈನಲ್‌ನಲ್ಲಿ ಕೊಕೊ ಗಾಫ್ ಅವರಿಗೆ ಶರಣಾಗಿ ರನ್ನರ್‌ ಅಪ್‌ ಸ್ಥಾನ ಪಡೆದಿದ್ದರು. ಈ ಬಾರಿ 13ನೇ ಶ್ರೇಯಾಂಕದ ಎಮ್ಮಾ ನವಾರೊ ಅವರನ್ನು 6-3, 7-6 (2) ಸೆಟ್‌ಗಳಿಂದ ಸೋಲಿಸಿ ಮತ್ತೆ ಫೈನಲಿಗೇರಿದ ಸಾಧನೆ ಮಾಡಿದ್ದಾರೆ. ಈ ಬಾರಿ ಪ್ರಶಸ್ತಿಗೆ ಕಣ್ಣು ಹಾಯಿಸಿದ್ದಾರೆ.

ಎರ್ರಾನಿ, ವವಸ್ಸೋರಿಗೆ ಮಿಕ್ಸೆಡ್‌ ಡಬಲ್ಸ್‌  ಪ್ರಶಸ್ತಿ
ನ್ಯೂಯಾರ್ಕ್‌: ಸಾರಾ ಎರ್ರಾನಿ ಮತ್ತು ಆಂದ್ರೇಯ ವವಸ್ಸೋರಿ ಅವರು ಗುರುವಾರ ನಡೆದ ಮಿಕ್ಸೆಡ್‌ ಡಬಲ್ಸ್‌ನ ಫೈನಲ್‌ನಲ್ಲಿ ಟೌನ್‌ಸೆಂಡ್‌ ಮತ್ತು ಡೋನಾಲ್ಡ್‌ ಯಂಗ್‌ ಅವರನ್ನು 7-6 (0),7-5 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದರು.

ಟಾಪ್ ನ್ಯೂಸ್

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.