ಕೇರಳ ಕ್ರಿಕೆಟ್ ತಂಡಕ್ಕೆ ಉತ್ತಪ್ಪ ನಾಯಕ
Team Udayavani, Aug 29, 2019, 5:23 AM IST
ತಿರುವನಂತಪುರ (ಕೇರಳ): ಕರ್ನಾಟಕದ ಖ್ಯಾತ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪ್ರಸಕ್ತ ಋತುವಿನಿಂದ ಕೇರಳ ತಂಡದ ಪರ ಆಡುತ್ತಿದ್ದಾರೆ. ಇದೀಗ ಕೇರಳ ತಂಡದ ನಾಯಕನೂ ಆಗಿದ್ದಾರೆ!
ಕೆಲವು ಸಮಯದಿಂದ ಉತ್ತಪ್ಪ ಅವರೇ ಕೇರಳ ಸೀಮಿತ ಓವರ್‌ಗಳ ತಂಡದ ನಾಯಕರಾಗಬಹುದು ಎಂಬ ಸುದ್ದಿ ಹಬ್ಬಿತ್ತು. ಈಗ ಎಲ್ಲ ಗೊಂದಲಗಳಿಗೆ ತೆರೆಬಿದ್ದಿದೆ. ವಿಜಯ್ ಹಜಾರೆ ಏಕದಿನ ಕೂಟದಲ್ಲಿ, ಉತ್ತಪ್ಪ ಕೇರಳ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಘೋಷಿಸಿದೆ. ಅನಂತರದ ಸಯ್ಯದ್ ಮುಷ್ತಾಕ್ ಅಲಿ ಟಿ20 ಕೂಟದಲ್ಲೂ ಉತ್ತಪ್ಪ ಅವರೇ ನಾಯಕರಾಗಿ ಮುಂದುವರಿಯಲಿದ್ದಾರೆ. ಇದರಿಂದ ಸಚಿನ್ ಬೇಬಿ ಕೇರಳ ತಂಡದ ನಾಯಕನ ಸ್ಥಾನವನಜು° ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.