ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ಐದು ಪದಕ ಗೆದ್ದ ಮಾಧವನ್ ಪುತ್ರ ವೇದಾಂತ್

Team Udayavani, Feb 12, 2023, 3:11 PM IST

Vedaant And Team’s Big Win At Khelo India Youth Games

ಭೋಪಾಲ್: ನಟ ಆರ್.ಮಾಧವನ್ ಅವರ ಪುತ್ರ ವೇದಾಂತ್ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದ ಈಜುಪಟು ವೇದಾಂತ್ ಪಂದ್ಯಾವಳಿಯಲ್ಲಿ ಐದು ಚಿನ್ನದ ಪದಕಗಳನ್ನು (100ಮೀ, 200ಮೀ ಮತ್ತು 150ಮೀ) ಮತ್ತು ಎರಡು ಬೆಳ್ಳಿ ಪದಕಗಳನ್ನು (400ಮೀ ಮತ್ತು 800ಮೀ) ಗೆದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡ ಆರ್ ಮಾಧವನ್, “ಎರಡು ಟ್ರೋಫಿ ಗೆದ್ದ ಮಹಾರಾಷ್ಟ್ರ ತಂಡಕ್ಕೆ ಅಭಿನಂದನೆಗಳು. ಮಹಾರಾಷ್ಟ್ರದ ಬಾಲಕರ ಈಜು ತಂಡಕ್ಕೆ ಒಂದು ಮತ್ತು 2ನೇ ಇಡೀ ಖೇಲೋ ಗೇಮ್‌ಗಳಲ್ಲಿ ಮಹಾರಾಷ್ಟ್ರಕ್ಕೆ ಒಟ್ಟಾರೆ ಚಾಂಪಿಯನ್‌ಶಿಪ್ ಟ್ರೋಫಿ. ಅಪೇಕ್ಷಾ ಫರ್ನಾಂಡಿಸ್ (6 ಚಿನ್ನ, 1 ಬೆಳ್ಳಿ ಮತ್ತು ದಾಖಲೆಗಳು) ಮತ್ತು ವೇದಾಂತ್ ಮಾಧವನ್ (5 ಚಿನ್ನ ಮತ್ತು 2 ಬೆಳ್ಳಿ) ಅವರ ಪ್ರದರ್ಶನ ಮತ್ತು ಸಾಧನೆಗಳಿಂದ ಹೃದಯ ತುಂಬಿದೆ. ಮಧ್ಯಪ್ರದೇಶದ ಸರ್ಕಾರ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅನುರಾಗ್ ಠಾಕೂರ್ ಜಿ, ಆಕ್ವಾ ನೇಷನ್ ಮತ್ತು ಪ್ರದೀಪ್ ಸರ್ ಅವರಿಗೆ ಧನ್ಯವಾದಗಳು. ತುಂಬಾ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಆರ್ ಮಾಧವನ್ ಅವರ ಸ್ನೇಹಿತರು ಮತ್ತು ಚಿತ್ರರಂಗದ ಸಹೋದ್ಯೋಗಿಗಳು ಕಾಮೆಂಟ್ಸ್ ವಿಭಾಗದಲ್ಲಿ ಅಭಿನಂದಿಸಿದ್ದಾರೆ. ನಟಿ ಶಮಿತಾ ಶೆಟ್ಟಿ, “ವೂಹೂ ಅಭಿನಂದನೆಗಳು” ಎಂದು ಬರೆದಿದ್ದಾರೆ. ಅಹಾನಾ ಎಸ್ ಕುಮ್ರಾ, ನಟಿ ಶಿಲ್ಪಾ ಶಿರೋಡ್ಕರ್ ಕೂಡ ಕಾಮೆಂಟ್ಸ್ ವಿಭಾಗದಲ್ಲಿ ಅಭಿನಂದನಿಸಿದ್ದಾರೆ.

View this post on Instagram

A post shared by R. Madhavan (@actormaddy)

ಟಾಪ್ ನ್ಯೂಸ್

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.