“ಫುಟ್ಬಾಲ್ ಪ್ರೇಮಿಗಳಿಗೆ ಒಲಿದ ಗೆಲುವು: ಸಚಿವ ಅನುರಾಗ್ ಠಾಕೂರ್
Team Udayavani, Aug 27, 2022, 11:15 PM IST
ಜ್ಯೂರಿಚ್/ಹೊಸದಿಲ್ಲಿ: “ಅಖಿಲ ಭಾರತ ಫುಟ್ಬಾಲ್ ಫೆಡರೇಶನ್’ (ಎಐಎಫ್ಎಫ್) ಮೇಲಿನ ಅಮಾನತು ತೆರವುಗೊಂಡಿರುವುದು ದೇಶದ ಫುಟ್‌ಬಾಲ್ ಪ್ರೇಮಿಗಳಿಗೆ ಲಭಿಸಿದ ಗೆಲುವು ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಎಐಎಫ್ಎಫ್ ಮೇಲೆ ಹೇರಲಾಗಿದ್ದ ಅಮಾನತನ್ನು ಫಿಫಾ ಶುಕ್ರವಾರ ಹಿಂಪಡೆದಿತ್ತು. ಜತೆಗೆ ಅಂಡರ್-17 ವನಿತಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯನ್ನು ನಿಗದಿಯಂತೆ ಭಾರತದಲ್ಲಿ ನಡೆಸಲು ಅನುಮತಿ ನೀಡಿತ್ತು.
ಈ ಅಮಾನತು ತೆರವುಗೊಳಿಸಲು ಅನುರಾಗ್ ಠಾಕೂರ್ ನೇತೃತ್ವದ ಕ್ರೀಡಾ ಸಚಿವಾಲಯ ಭಾರೀ ಪ್ರಯತ್ನ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.