ವಿಜಯ್‌ ಹಜಾರೆ: ಇಂದು ರಾಜ್ಯಕ್ಕೆ ಮಾಡು ಇಲ್ಲವೆ ಮಡಿ ಪಂದ್ಯ

Team Udayavani, Feb 16, 2018, 6:50 AM IST

Karun-Nair.jpg

ಬೆಂಗಳೂರು: ಉದ್ಯಾನನಗರಿಯ ಆಲೂರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ ಕೂಟದ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಲು ಕರ್ನಾಟಕ ತಂಡ ಶುಕ್ರವಾರ ಮಾಡು ಇಲ್ಲವೆ ಮಡಿ ಹೋರಾಟದಲ್ಲಿ ರೈಲ್ವೇಸ್‌ ತಂಡವನ್ನು ಎದುರಿಸಬೇಕಿದೆ.

ಗಾಯದ ಮೇಲೆ ಬರೆ ಎನ್ನುವಂತೆ ರಾಜ್ಯ ತಂಡದ ನಾಯಕ ವಿನಯ್‌ ಕುಮಾರ್‌ ಗಾಯಕ್ಕೆ ತುತ್ತಾಗಿ ಕೂಟದಿಂದ ಹೊರಬಿದ್ದಿದ್ದಾರೆ. ಜತೆಗೆ ಅಭಿಮನ್ಯು ಮಿಥುನ್‌ ಕೂಡ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಆಘಾತ ನೀಡಿದೆ. ವಿನಯ್‌ ಬದಲು ದೇವದತ್‌ ಪಡಿಕಲ್‌ ಹಾಗೂ ಅಭಿಮನ್ಯು ಮಿಥುನ್‌ ಬದಲಿಗೆ ರೋನಿತ್‌ ಮೋರೆ ತಂಡವನ್ನು ಕೂಡಿಕೊಂಡಿದ್ದಾರೆ.

ಗುಂಪು “ಎ’ನಿಂದ 2 ತಂಡಗಳು ಕ್ರಮವಾಗಿ ಕ್ವಾರ್ಟರ್‌ಫೈನಲ್‌ಗೆ ತೆರಳಲಿದೆ. ಬರೋಡ 16 ಅಂಕ ಪಡೆದು ಕ್ವಾರ್ಟರ್‌ಫೈನಲ್‌ ಬಹುತೇಕ ಖಚಿತಪಡಿಸಿಕೊಂಡಿದೆ. 2ನೇ ತಂಡ ಯಾವುದೆಂದು ನಿರ್ಧಾರವಾಗಬೇಕಿದೆ. ಸದ್ಯ 14 ಅಂಕ ಪಡೆದಿರುವ ಕರ್ನಾಟಕ 2ನೇ ಸ್ಥಾನದಲ್ಲಿದೆ. ರಾಜ್ಯ ತಂಡ ಒಟ್ಟಾರೆ 5 ಪಂದ್ಯ ಆಡಿದೆ. 3 ಪಂದ್ಯದಲ್ಲಿ ಗೆದ್ದಿದೆ. 1 ಪಂದ್ಯದಲ್ಲಿ ಸೋತಿದೆ ಹಾಗೂ ಮಳೆಯಿಂದ 1 ಪಂದ್ಯ ರದ್ದಾಗಿದೆ. 12 ಅಂಕದೊಂದಿಗೆ ಪಂಜಾಬ್‌ 3ನೇ ಸ್ಥಾನ, 12 ಅಂಕದೊಂದಿಗೆ ರೈಲ್ವೇಸ್‌ 4ನೇ ಸ್ಥಾನದಲ್ಲಿದೆ. ಒಂದು ವೇಳೆ ರೈಲ್ವೇಸ್‌ ಗೆದ್ದರೆ ರಾಜ್ಯ ತಂಡ ಕೂಟದಿಂದ ಹೊರಬೀಳುವ ಸಾಧ್ಯತೆ ಇದೆ.

ಕರ್ನಾಟಕ ತಂಡ:
ಕರುಣ್‌ ನಾಯರ್‌ (ನಾಯಕ), ಮಾಯಾಂಕ್‌ ಅಗರ್ವಾಲ್‌, ಆರ್‌,ಸಮರ್ಥ್, ಪವನ್‌ ದೇಶಪಾಂಡೆ, ಬಿ.ಆರ್‌.ಶರತ್‌, ಕೆ,ಗೌತಮ್‌, ಶ್ರೇಯಸ್‌ ಗೋಪಾಲ್‌, ಪ್ರಸಿದ್ಧ್ ಕೃಷ್ಣ, ಟಿ.ಪ್ರದೀಪ್‌, ಅನಿರುದ್ಧ್ ಜೋಶಿ, ಜೆ.ಸುಚಿತ್‌, ರಿತೇಶ್‌ ಭಟ್ಕಳ್‌, ಪ್ರವೀಣ್‌ ದುಬೆ, ರೋನಿತ್‌ ಮೋರೆ, ದೇವದತ್‌ ಪಡಿಕಲ್‌

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.