ವಿಜಯ್ ಶಂಕರ್ ರನೌಟ್: ಅಂಬಾಟಿ ರಾಯುಡು ವಿರುದ್ಧ ಟ್ವೀಟಿಗರು ಗರಂ
Team Udayavani, Feb 5, 2019, 12:45 AM IST
ಹ್ಯಾಮಿಲ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 5ನೇ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಭಾರತ 18ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಹಂತದಲ್ಲಿ 5ನೇ ವಿಕೆಟ್‌ಗೆ ಅಂಬಾಟಿ ರಾಯುಡು (90 ರನ್) ಹಾಗೂ ವಿಜಯ್ ಶಂಕರ್ (45 ರನ್) 98 ರನ್ ಜತೆಯಾಟ ನಿರ್ವಹಿಸಿ ತಂಡಕ್ಕೆ ಚೇತರಿಕೆ ನೀಡಿದ್ದರು.
ಈ ವೇಳೆ ರನ್ ಕದಿಯುವ ಸಂದರ್ಭ ಆಟಗಾರರ ನಡುವಿನ ಹೊಂದಾಣಿಕೆ ಕೊರತೆಯಿಂದಾಗಿ ವಿಜಯ್ ಶಂಕರ್ ರನೌಟಾಗಿದ್ದರು. ಇದರಿಂದ ಅತ್ಯುತ್ತಮವಾಗಿ ಸಾಗುತ್ತಿದ್ದ ಜತೆಯಾಟ ವೊಂದು ಮುರಿದು ಬಿದ್ದಿತ್ತು. 32ನೇ ಓವರ್‌ನಲ್ಲಿ ಈ ಘಟನೆ ನಡೆದಿತ್ತು. ರನೌಟ್‌ಗೆ ಅಂಬಾಟಿ ರಾಯುಡು ಕಾರಣ ಎಂದು ಟ್ವೀಟರ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಂಕರ್ ಉತ್ತಮ ಲಯದಲ್ಲಿದ್ದರು. ಅವರು ಔಟಾಗಿರುವುದಕ್ಕೆ ರಾಯುಡು ಮಾಡಿದ ತಪ್ಪೇ ಕಾರಣ ಎಂದು ಹೆಚ್ಚಿನವರು ಸಿಡಿಸಿಡಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.