Vijaya Hazare Trophy; ಕರ್ನಾಟಕಕ್ಕೆ 6 ವಿಕೆಟ್‌ ಸೋಲು: ರಾಜಸ್ಥಾನ ಫೈನಲಿಗೆ

Team Udayavani, Dec 15, 2023, 12:27 AM IST

1-wewewew

ರಾಜ್‌ಕೋಟ್‌: ಲೀಗ್‌ ಹಂತದಲ್ಲಿ ಅಮೋಘ ನಿರ್ವಹಣೆ ನೀಡಿದ್ದ ಕರ್ನಾಟಕ ತಂಡವು ಗುರುವಾರ ನಡೆದ ವಿಜಯ ಹಜಾರೆ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ರಾಜಸ್ಥಾನ ತಂಡಕ್ಕೆ ಶರಣಾಗಿ ಆಘಾತ ಅನುಭವಿಸಿದೆ.

ದೀಪಕ್‌ ಹೂಡ ಮತ್ತು ಕರಣ್‌ ಲಾಂಬ ಅವರ ಅಮೋಘ ಆಟದಿಂದಾಗಿ ರಾಜಸ್ಥಾನ ತಂಡವು 43.4 ಓವರ್‌ಗಳಲ್ಲಿ 4 ವಿಕೆಟಿಗೆ 283 ರನ್‌ ಪೇರಿಸಿ 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಹಂತಕ್ಕೇರಿತು. ಈ ಮೊದಲು ಕರ್ನಾಟಕ ತಂಡವು 8 ವಿಕೆಟಿಗೆ 282 ರನ್‌ ಗಳಿಸಿತ್ತು. ರಾಜ್‌ಕೋಟ್‌ನಲ್ಲಿ ಡಿ. 16ರಿಂದ ಆರಂಭವಾಗುವ ಫೈನಲ್‌ ಹೋರಾಟ ದಲ್ಲಿ ರಾಜಸ್ಥಾನ ತಂಡವು ಹರಿ ಯಾಣವನ್ನು ಎದುರಿಸಲಿದೆ. ಹರಿ ಯಾಣ ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ತಮಿಳುನಾಡು ತಂಡವನ್ನು 63 ರನ್ನುಗಳಿಂದ ಸೋಲಿಸಿತ್ತು.

ಗೆಲ್ಲಲು 283 ರನ್‌ ಗಳಿಸುವ ಗುರಿ ಪಡೆದ ರಾಜಸ್ಥಾನ ತಂಡವು 23 ರನ್‌ ಗಳಿಸುವಷ್ಟರಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಈ ಹಂತದಲ್ಲಿ ದೀಪಕ್‌ ಹೂಡ ಅವರನ್ನು ಸೇರಿಕೊಂಡ ಕರಣ್‌ ಲಾಂಬ ಅವರು ಅಮೋಘವಾಗಿ ಆಡಿ ಇನ್ನಷ್ಟು ಕುಸಿತ ಆಗದಂತೆ ನೋಡಿಕೊಂಡು ನಾಲ್ಕನೇ ವಿಕೆಟಿಗೆ 255 ರನ್‌ ಪೇರಿಸಿ ತಂಡದ ಗೆಲುವು ಖಚಿತಪಡಿಸಿದರು. ಗೆಲ್ಲಲು 5 ರನ್‌ಗಳಿರುವಾಗ 180 ರನ್‌ ಗಳಿಸಿದ್ದ ದೀಪಕ್‌ ಹೂಡ ಔಟಾದರು. ಅವರು 128 ಎಸೆತ ಎದುರಿಸಿ 19 ಬೌಂಡರಿ ಮತ್ತು 5 ಸಿಕ್ಸರ್‌ ಬಾರಿಸಿದ್ದರು. ಕರಣ್‌ ಅವರು 73 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಈ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡವು ರಾಜಸ್ಥಾನದ ಬಿಗು ದಾಳಿಗೆ ಎದುರಿಸಲು ವಿಫ‌ಲವಾಗಿ ವಿಕೆಟ್‌ ಕಳೆದುಕೊಳ್ಳುತ್ತ ಹೋಯಿತು. ಅಭಿನವ್‌ ಮನೋಹರ್‌ ಮತ್ತು ಮನೋಜ್‌ ಭಾಂಡಗೆ ಅವರು ಆರನೇ ವಿಕೆಟಿಗೆ 95 ರನ್ನುಗಳ ಜತೆಯಾಟ ನಡೆಸಿದ್ದರಿಂದ ಕರ್ನಾಟಕ 8 ವಿಕೆಟಿಗೆ 282 ರನ್ನುಗಳ ಸಾಧಾರಣ ಮೊತ್ತ ಪೇರಿಸುವಂತಾಯಿತು. ಅಭಿನವ್‌ 91 ರನ್‌ ಗಳಿಸಿದ್ದರೆ ಮನೋಜ್‌ 63 ರನ್‌ ಹೊಡೆದಿದ್ದರು.

ಹರಿಯಾಣಕ್ಕೆ ಜಯ

ಈ ಮೊದಲು ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹರಿಯಾಣ ತಂಡವು ತಮಿಳುನಾಡು ತಂಡವನ್ನು 63 ರನ್ನುಗಳಿಂದ ಸೋಲಿಸಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ ಹರಿ ಯಾಣ ತಂಡವು 7 ವಿಕೆಟಿಗೆ 293 ರನ್ನು ಗಳ ಉತ್ತಮ ಮೊತ್ತ ಪೇರಿ ಸಿತು. ಇದ ಕ್ಕುತ್ತರವಾಗಿ ತಮಿಳು ನಾಡು ತಂಡವು ಬ್ಯಾಟಿಂಗ್‌ ಕುಸಿತ ಕಂಡು 47.1 ಓವರ್‌ ಗಳಲ್ಲಿ 230 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು.

ಟಾಪ್ ನ್ಯೂಸ್

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.