ಮತ್ತೆ ದೇಶವನ್ನು ಪ್ರತಿನಿಧಿಸುವ ಯೋಜನೆಯಲ್ಲಿ ವಿಜೇಂದರ್
Team Udayavani, Jul 20, 2019, 5:56 AM IST
ಹೊಸದಿಲ್ಲಿ: 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಮತ್ತೂಮ್ಮೆ ದೇಶವನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.
ವಿಜೇಂದರ್ ವೃತ್ತಿಪರ ಬಾಕ್ಸಿಂಗ್ನಲ್ಲಿ ಮುಂದುವರಿದಿದ್ದರು. ಇದೀಗ ಇಂಟರ್ನ್ಯಾಶನಲ್ ಬಾಕ್ಸಿಂಗ್ ಅಸೋಸಿಯೇಶನ್ (ಎಐಬಿಎ) ಹೊಸ ನಿಯಮವೊಂದನ್ನು ಜಾರಿಗೆ ತರುವ ಚಿಂತನೆ ನಡೆಸಿದೆ. ಇದರ ಪ್ರಕಾರ ವೃತ್ತಿಪರ ಬಾಕ್ಸರ್ಗಳು ಮತ್ತೂಮ್ಮೆ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ಅವಕಾಶ ಲಭಿಸಲಿದೆ. ಹೀಗಾಗಿ ವಿಜೇಂದರ್ ಮತ್ತೂಮ್ಮೆ ಬಾಕ್ಸಿಂಗ್ನಲ್ಲಿ ದೇಶವನ್ನು ಪ್ರತಿನಿಧಿಸುತ್ತೇನೆ ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.