ವಿಜೇಂದರ್ ಸಿಂಗ್ ಗಾಯಾಳು:ಯುಎಸ್‌ಎ ಪ್ರೊ ಪ್ರವೇಶ ವಿಳಂಬ
Team Udayavani, Mar 26, 2019, 6:04 AM IST
ಹೊಸದಿಲ್ಲಿ: ತರಬೇತಿಯ ವೇಳೆ ಗಾಯಗೊಂಡಿರುವ ವಿಜೇಂದರ್ ಸಿಂಗ್ ಅವರ ಯುಎಸ್‌ಎ ಪ್ರೊ ಬಾಕ್ಸಿಂಗ್ ಪದಾರ್ಪಣೆ ಮೂಂದುಡಲ್ಪಟ್ಟಿದೆ.
ಎ. 12ರಂದು ವಿಜೇಂದರ್ ಯುಎಸ್‌ಎ ವೃತ್ತಿಪರ ಬಾಕ್ಸಿಂಗ್‌ಗೆ ಪ್ರವೇಶಿಸಬೇಕಿತ್ತು. ಆದರೆ ಲಾಸ್ ಏಂಜಲೀಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾಗ ಗಾಯಗೊಂಡ ಕಾರಣ ಈ ಪ್ರವೇಶ ಇನ್ನಷ್ಟು ದಿನ ಮುಂದೆ ಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.